ಭಗವದ್ಗೀತೆ ಎಲ್ಲರಿಗೂ ಮಾರ್ಗದರ್ಶಿ ಶ್ರೀ ಸ್ವಾಮಿ ಶಾರದೇಶಾನಂದಜೀ ಮಹಾರಾಜ್…
ಶಿವಮೊಗ್ಗ: ಭಗವದ್ಗೀತೆ ಶ್ಲೋಕಗಳ ಪಠಣದಿಂದ ಮನಸ್ಸಿನ ಶೋಕ (ದುಃಖಗಳು) ನಿವಾರಣೆಯಾಗಿ ಜೀವನದಲ್ಲಿ ನವ ಚೈತನ್ಯ ಮೂಡುತ್ತದೆ ಎಂದು ಹರಿಹರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಶಾರದೇಶಾನಂದಜೀ ಮಹಾರಾಜ್ ಹೇಳಿದರು. ವಿನೋಬನಗರದಲ್ಲಿನ ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದ 16ನೇ ವಾರ್ಷಿಕೋತ್ಸವ…