Author: Nuthan Moolya

ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿಗೆ ವಿಶೇಷ ಕೌಂಟರ್…

ಮಂಜುನಾಥ್ ಶೆಟ್ಟಿ… ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಹಾಗೂ ಉಪವಿಭಾಗದ ವತಿಯಿಂದ ಮಾರ್ಚ್ 08 ರಂದು 2025-26ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿಶೇಷ ಕೌಂಟರ್‌ಗಳನ್ನು…

ಭದ್ರಾವತಿ;ಮೆಸ್ಕಾಂ ಜನ ಸಂಪರ್ಕ ಸಭೆ…

ಮಂಜುನಾಥ್ ಶೆಟ್ಟಿ… ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ.07 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು…

ಅಪ್ಪಟ ಚರ್ಮದ ಲಿಡ್ಕರ್ ಉತ್ಪನ್ನಗಳಿಗೆ ಶೇ.20 ರಿಯಾಯ್ತಿ…

ಮಂಜುನಾಥ್ ಶೆಟ್ಟಿ… ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಡಿಯಲ್ಲಿ ಬರುವ ನಗರದ ನೆಹರು ರಸ್ತೆಯ ಬಸವ ಸದನದಲ್ಲಿರುವ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆ ಯುಗಾದಿ ಹಬ್ಬ ಮತ್ತು ವರ್ಷಾಂತ್ಯದ ತೀರುವಳಿ ಮಾರಾಟದ ಪ್ರಯುಕ್ತ…

ಬೇಕರಿ ಉತ್ಪನ್ನಗಳ ತಯಾರಿಕೆ-ಕೌಶಲ್ಯಾಭಿವೃದ್ಧಿ ತರಬೇತಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ. ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು,…

ನಗರದ ಸುಗಮ ಸಂಚಾರಕ್ಕೆ ಸಂಚಾರಿ ವೃತ್ತ ನಿರೀಕ್ಷಕ ದೇವರಾಜ್ ಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಹಲವು ದೂರು ಬಂದ ಹಿನ್ನೆಲೆಯಲ್ಲಿ ಸಂಚಾರಿ ವೃತ್ತ ನಿರೀಕ್ಷಕ ಟಿವಿ ದೇವರಾಜ್ ನೇತೃತ್ವದಲ್ಲಿ ಸಂಚಾರಿ ಪೊಲೀಸರ ತಂಡ ಮುಖ್ಯ ರಸ್ತೆಯಲ್ಲಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ದುರ್ಗಿಗುಡಿ ಮುಖ್ಯರಸ್ತೆಯಲ್ಲಿ…

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ ಅಸ್ತಿತ್ವಕ್ಕೆ:ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ ಶಂಕರಘಟ್ಟ ನೇಮಕ…

ಮಂಜುನಾಥ್ ಶೆಟ್ಟಿ… ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಬೋಧಕೇತರ ನೌಕರರ ಸಂಘವು ಅಸ್ತಿತ್ವಕ್ಕೆ ಬಂದಿದ್ದು, ಇದರ ನೂತನ ಅಧ್ಯಕ್ಷರಾಗಿ ಕುವೆಂಪು ವಿವಿಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಎಂ.ರಮೇಶ್ ಶಂಕರಘಟ್ಟ ನೇಮಕಗೊಂಡಿದ್ದಾರೆ.ಇತ್ತೀಚೆಗೆ ಶಿವಮೊಗ್ಗ ನೆಕ್ಷ್ಟ್ ಇನ್ ಹೋಟೆಲ್‍ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ…

YOUNG ಬ್ರಿಗೇಡ್ ವತಿಯಿಂದ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಕಾಂಗ್ರೆಸ್ ಯುವ ಮುಖಂಡರಾದ ಪೂರ್ಣೇಶ್ ಹಾಗೂ ಲಕ್ಷ್ಮಿಕಾಂತ್ ಅವರ ನೇತೃತ್ವದಲ್ಲಿ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್…

BEO ಲೋಕಾಯುಕ್ತ ಬಲೆಗೆ…

ಮಂಜುನಾಥ್ ಶೆಟ್ಟಿ… ಭದ್ರಾವತಿಯ ಬಿಇಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಇಒ ನಾಗೇಂದ್ರಪ್ಪ ಶಿಕ್ಷಕರ ಭತ್ಯೆ ಭಡ್ತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ದಾಳಿ ನಡೆದಿದೆ. ದಾಳಿಯಲ್ಲಿ ನಾಗೇಂದ್ರಪ್ಪ ಹಾಗೂ ಮದ್ಯವರ್ತಿಯನ್ನ ಬಂಧಿಸಲಾಗಿದೆ. ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರವರು ಶಿಕ್ಷಕರ ಸರ್ಕಾರಿ ಸವಲತ್ತು…

ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆಗ್ರಹ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿರಣ್ ಕುಮಾರ್ ರವರು ಕರ್ನಾಟಕದ ಲಕ್ಷಾಂತರ ಜನರು ತಮ್ಮ ಕುಟುಂಬ ನಿರ್ವಹಣೆಗಾಗಿ ಉದ್ಯೋಗವನ್ನು ಅರಸಿ…

ಯಕ್ಷಸಂವರ್ಧನ ಸಂಸ್ಥೆಯ ವಾರ್ಷಿಕೋತ್ಸವ ಅದ್ದೂರಿ ಕಾರ್ಯಕ್ರಮ ಯಶಸ್ವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಪ್ರತಿಷ್ಠಿತ ಯಕ್ಷಸಂವರ್ಧನ ಸಂಸ್ಥೆಯ ವಾರ್ಷಿಕೋತ್ಸವ ಯಕ್ಷಸಿಂಚನ-2026 ಸೋಮಿನಕೊಪ್ಪದ ಶ್ರೀ ಪಂಚಮುಖಿ ಆಂಜನೇಯ ಮತ್ತು ಬನಶಂಕರಿ ಅಮ್ಮನವರ ದೇವಸ್ಥಾನ ಮತ್ತು ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದ ಧರ್ಮದರ್ಶಿ…