ವಿದ್ಯಾ ಸೇತು ಯೋಜನೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲ…
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡಲು ಪ್ರೇರೆಪಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ವಿದ್ಯಾಸೇತು ಸೇರಿದಂತೆ ನಿರಂತರವಾಗಿ ಶೈಕ್ಷಣಿಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ.ರಾಮಚoದ್ರಮೂರ್ತಿ ಹೇಳಿದರು.ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿರುವ ರೋಟರಿ ಕ್ಲಬ್ ಶಿವಮೊಗ್ಗ ಯೂತ್ ಸೆಂಟರ್ ಸಭಾಂಗಣದಲ್ಲಿ…