ಸಾಹಿತ್ಯ ಪರಿಷತ್ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಖಂಡಿಸಿ ಪತ್ರಿಕಾ ಸಂಪಾದಕರಿಂದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ…
ಶಿವಮೊಗ್ಗ ನ್ಯೂಸ್… ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆ ನೀತಿಸಂಹಿತೆಯನ್ನು ಉಲ್ಲಂಘಿಸಿ ಅಭ್ಯರ್ಥಿ ಪರ ಪ್ರಚಾರ ಮತ್ತು ಮತಯಾಚನೆ ಮಾಡಿರುವ ಶಿಕ್ಷಕರು ಹಾಗೂ ಸರ್ಕಾರಿ ನೌರರ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ…