ಸಿಎಂ ಕಾಮನ್ ಅಲ್ಲ ಕಾಸ್ಟ್ಲಿ ಮ್ಯಾನ್: ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ್ ರೇಣು…
ಬೆಂಗಳೂರು ನ್ಯೂಸ್… ನವೆಂಬರ್ 22: ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್ ಅಲ್ಲ ಕಾಸ್ಟ್ಲಿ ಮ್ಯಾನ್ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ…