ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಅಧ್ಯಕ್ಷರಾದ ಡಾ.ಸತೀಶ್ ಕುಮಾರ್ ಶೆಟ್ಟಿ ರವರಿಗೆ ಬೀಳ್ಕೊಡುಗೆ…
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರ 60ರ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇವರು ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ 37 ವರ್ಷಗಳ ಸುಧೀರ್ಘ ಸಾರ್ಥಕ ಸೇವೆ ಸಲ್ಲಿಸಿ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತಿ…