Author: Nuthan Moolya

ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರಿಂದ ಫುಡ್ ಕಿಟ್ ವಿತರಣೆ…

ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೆಗೌಡರ ಅನುದಾನದ ವತಿಯಿಂದ ಕಟ್ಟಡ ಕಾರ್ಮಿಕರಿಗೆ, ನೀಡಲಾಗುತ್ತಿರುವ ಆಹಾರ ಧಾನ್ಯಗಳ ಕೀಟ್ ವಿತರಣೆಯನ್ನು ವಿಧಾನ ಪರಿಷತ್ತಿನ ಶಾಸಕರಾದ ಮಾನ್ಯ ಶ್ರೀ ಎಸ್. ರುದ್ರೇಗೌಡರು ವಿತರಿಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ರೀ ಕಾಂತೇಶ್, ಸೇರಿದಂತೆ…

ಗುರುಗಳು ಹೆಮ್ಮೆಪಡುವ ಪ್ರಜೆಗಳಾಗಿ ಹೊರಹೊಮ್ಮಿ: ಒಳ್ಳೆ ಹುಡುಗ ಪ್ರಥಮ್…

ನಮಗೆ ವಿದ್ಯೆ ಕಲಿಸಿದ ಗುರುಗಳು ಮುಂದೊಂದು ದಿನ ನಮ್ಮನ್ನು ಕಂಡು ಹೆಮ್ಮೆ ಪಡುವಂತಹ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಖ್ಯಾತ ಚಲನಚಿತ್ರ ನಟ ಪ್ರಥಮ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಜೆಎನ್ ಎನ್ ಸಿ ಇ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ…

ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಪೂರ್ವಭಾವಿ ಸಭೆ..

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಹರಮಘಟ್ಟ ದ ಆಲದಹಳ್ಳಿಯ ಶ್ರೀ ಸದ್ಗುರು ಶಿವಯೋಗಿ ವಿಶ್ವಾರಾಧ್ಯ ಹಾಲಸ್ವಾಮಿಗಳವರ ಸಭಾ ವೇಧಿಕೆಯಲ್ಲಿ ಜಿಲ್ಲಾಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ನ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪ್ರಮುಖರ…

ಭಾರತೀಯ ಮದ್ದೂರ್ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಚೇರಿ ಮುಂದೆ ಧರಣಿ…

ಶಿವಮೊಗ್ಗ ನಗರದ ಕಮಲಾ ನೆಹರು ಕಾಲೇಜ್ ಎಟಿಎನ್ ಸಿಸಿ ಕಾಲೇಜು ಹಾಗೂ ಇತರೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಹಣಕ್ಕಿಂತ ಹತ್ತು ಪಟ್ಟು ಹಣ ಶಿಕ್ಷಣ ನೀಡುವ ಹೆಸರಿನಲ್ಲಿ ಪೋಷಕರಿಂದ ಬಲವಂತವಾಗಿ ವಸೂಲಿ ಮಾಡುತ್ತಿದೆ. ಅದರಲ್ಲೂ…

M.S.I.L.ಮದ್ಯದಂಗಡಿ ವಿರೋಧಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿಕಾರಿಪುರ ತಾಲ್ಲೂಕು ಮುಾಡಬಸಿದ್ಧಾಪುರ ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳಾದ ಮೂಡಬಸಿದ್ದಾಪುರ ,ಹುಣಸೆಕಟ್ಟೆ, ಮಲ್ಲಾಪುರ, ಬನ್ನೂರು ಹಾಗೂ ಅಕ್ಕಪಕ್ಕದ ಗ್ರಾಮಗಳಾದ ಹೋತನಕಟ್ಟೆ ಕಲಾವೃತ್ತಿ ಗ್ರಾಮಗಳಲ್ಲಿ ಅತಿ ಹೆಚ್ಚು ಜನರು ಕೂಲಿ ಕಾರ್ಮಿಕರು ಇರುತ್ತಾರೆ. ಹೆಚ್ಚಾಗಿ ಈ ಗ್ರಾಮಗಳ ಜನರಿಗೆ ಬಗುರ್ ಹುಕಂ ಜಮೀನು…

ಬಿಜೆಪಿ ಸಾಮಾಜಿಕ ಜಾಲತಾಣದಿಂದ ದೊಡ್ಡಪೇಟೆ ಠಾಣೆಗೆ ದೂರು…

ದೇಶದ ಹೆಮ್ಮೆಯ ಪ್ರದಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಬಗ್ಗೆ Facebook ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಅವರನ್ನು ಶೀಘ್ರದಲ್ಲೇ ಕಾನೂನು ಕ್ರಮ ಜರುಗಿಸಿ ಬಂದಿಸಬೇಕೆಂದು ನಗರದ ದೊಡ್ಡಪೇಟೆ ಠಾಣೆ ಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ…

ಸಾಗರದ ಪದವಿಪೂರ್ವ ಕಾಲೇಜಿಗೆ ಶಾಸಕರದ ಹರತಾಳು ಹಾಲಪ್ಪ ಭೇಟಿ…

ಸಾಗರದ ಸ.ಪ ಪೂ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು ತರಗತಿಗಳು ಆರಂಭವಾಗುತ್ತಿರುವುದರಿಂದ ಶಾಸಕರಾದ ಹೆಚ್.ಹಾಲಪ್ಪ ನವರು ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಆತ್ಮಸ್ಥೈರ್ಯ ತುಂಬಿ, ಕೋವಿಡ್ ನಿಯಮಗಳ ಪಾಲನೆ ಬಗ್ಗೆ CDC ಮತ್ತು ಸಿಬ್ಬಂದಿ ವರ್ಗದೊಂದಿಗೆ ಚರ್ಚಿಸಿದರು. ನಂತರ…

ರೋಟರಿ ಶಿವಮೊಗ್ಗ ಪೂರ್ವ ಮತ್ತು ಜೆಸಿಐ ಸಹ್ಯಾದ್ರಿ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ…

ಆರೋಗ್ಯವಂತ ಜನರು ರಕ್ತದಾನ ಮಾಡಲು ಸ್ವಯಂ ಪ್ರೇರಣೆಯಿಂದ ಮುಂದಾಗಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು. ಶಿವಮೊಗ್ಗ ನಗರದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ಜೆಸಿಐ ಸಹ್ಯಾದ್ರಿ ಸಂಸ್ಥೆಯ ಸಂಯೋಜನೆಯೊದಿಗೆ ರಕ್ತದಾನ ಶಿಬಿರದಲ್ಲಿ ಮಾತನಾಡಿ, ರಕ್ತದಾನ…

ಮಕ್ಕಳಲ್ಲಿರುವ ಕಲಿಕಾ ನ್ಯೂನತೆ ಗುರುತಿಸಿ-ಡಾ.ಪ್ರೀತಿ ಪೈ…

ಮಕ್ಕಳಲ್ಲಿರುವ ಕಲಿಕಾ ನೂನ್ಯತೆ ಗುರುತಿಸಿ ಎಲ್ಲ ಮಕ್ಕಳಂತೆ ವಿದ್ಯಾಭ್ಯಾಸದಲ್ಲಿ ಮುಖ್ಯವಾಹಿನಿಗೆ ತರುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿ ಎಂದು ಮಕ್ಕಳ ಮಾನಸಿಕ ತಜ್ಞ ವೈದ್ಯೆ ಡಾ. ಪ್ರೀತಿ ಪೈ ಹೇಳಿದರು.ಶಿವಮೊಗ್ಗ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಹಾಗೂ ಇನ್ನರ್‌ವ್ಹೀಲ್ ಶಿವಮೊಗ್ಗ…

ಫ್ರೆಂಡ್ ಸೆಂಟರ್ ನಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ…

ಫ್ರೆಂಡ್ಸ್ ಸೆಂಟರ್ ನಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕತ ಶ್ರೀಮತಿ ತುಳಸಿ ಅಡಿಗ ರವರಿಗೆ ಸನ್ಮಾನ.ಶಿಕ್ಷಕ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಅಡಿಗ ರವರಿಗೆ ಇಂದು ಬೆಳಿಗ್ಗೆ ಫ್ರೆಂಡ್ಸ್ ಸೆಂಟರ್…