ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂಟರ್ಯಾಕ್ಟ್ ಕ್ಲಬ್ ಸಹಕಾರಿ-ಜಿ.ವಿಜಯಕುಮಾರ್…
ಶಿವಮೊಗ್ಗ ನ್ಯೂಸ್… ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂರ‍್ಯಾಕ್ಟ್ ಕ್ಲಬ್ ಸಹಕಾರಿ ಎಂದು ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀ ವಿದ್ಯಾಲಯ ಇಂರ‍್ಯಾಕ್ಟ್ ಕ್ಲಬ್ ಉದ್ಘಾಟನಾ…