Author: Nuthan Moolya

ಕೋವಿಡ್ ಲಸಿಕೆಯನ್ನು 100 ಕೋಟಿ ದಾಟಿಸಿದ ವಿಶ್ವದಲ್ಲೇ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ ನ್ಯೂಸ್… ಕೊರೋನಾ ಲಸಿಕೆ 100 ಕೋಟಿ ದಾಟಿಸಿ ಇಡೀ ವಿಶ್ವದಲ್ಲೇ ಪ್ರಶಂಸೆಗೆ ಪಾತ್ರರಾದ ಪ್ರಧಾನಿ ಮೋದಿ ಅವರನ್ನು ಈ ಅಭಿಯಾನಕ್ಕೆ ಸಹಕರಿಸಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳನ್ನು ಅಭಿನಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಸುರಕ್ಷಾ ಕಿಟ್ ವಿತರಣೆ…

ಶಿವಮೊಗ್ಗ ನ್ಯೂಸ್… ಕರ್ನಾಟಕ ಸ್ಟೇಟ್ ಕನ್ಸಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ನಿಂದ ಇಂದು ಹಸೂಡಿ ಫಾರಂ ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಸುರಕ್ಷಾ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಬಯೋ ಕಾಂಪೋಸ್ಟ್…

ಶಿವಮೊಗ್ಗ ನ್ಯೂಸ್… ಪರಿಸರವನ್ನು ಸ್ವಚ್ಚವಾಗಿರಿಸಲು ಬಯೋ ಕಾಂಪೋಸ್ಟ್ ಅತ್ಯಂತ್ತ ಪರಿಣಾಮಕಾರಿ : ಮಹಾದೇವ್ ಸ್ವಾಮಿ, ರಾಷ್ಟçಪ್ರಶಸ್ತಿ ಪುರಸ್ಕೃತರು. ಮನೆಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಕಸವನ್ನು ರಸ್ತೆಗೆ ಬಿಸಾಡುವುದರ ಮುಖಾಂತರ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಕಸವನ್ನು ಮನೆಯಲ್ಲೆ ಬಯೋ ಕಾಂಪೋಸ್ಟ್ ಮಾಡುವ ಮೂಲಕ ಉತ್ತಮ…

ನಗರದ ಮೂರು ಕಾಲೇಜಿನ ಪ್ರಾಂಶುಪಾಲರಿಗೆ ಪ್ರಶಸ್ತಿ ಪ್ರಧಾನ…

ಶಿವಮೊಗ್ಗ ನ್ಯೂಸ್… ನಗರದ ಮೂರು ಕಾಲೇಜುಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದೆ ಎಂದು ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಆರ್.ಧನಂಜಯ…

ನಗರದಲ್ಲಿ ಗಾಂಜಾ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ-ಕೆ.ಬಿ. ಪ್ರಸನ್ನ ಕುಮಾರ್…

ಶಿವಮೊಗ್ಗ ನ್ಯೂಸ್… ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದ್ದು, ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ…

ಶಿವಮೊಗ್ಗ ನ್ಯೂಸ್… ಸೇವೆಯಲ್ಲಿರುವಾಗ ಸಮಾಜಕ್ಕಾಗಿ ಪ್ರಾಣ ಕಳೆದುಕೊಂಡು ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸುವುದು ಮತ್ತು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಹೇಳಿದ್ದಾರೆ.ಅವರಿಂದು ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಶಿವಮೊಗ್ಗ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೆಸರಿಡಬೇಕೆಂದು ಅಭಿಮಾನಿಗಳ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರನ್ನಿಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗೆ ಶಿವಮೊಗ್ಗ ಜಿಲ್ಲಾ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿದೆ. ರಾಜ್ಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಮಾಡಿ,…

100 ಕೋಟಿ ಕೋವಿಡ್ ಲಸಿಕೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ…

ಶಿವಮೊಗ್ಗ ನ್ಯೂಸ್… ದೇಶದಲ್ಲಿ 100 ಕೋಟಿ ಕೊರೋನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆ ಮಾಡಿದ ಪ್ರಧಾನ ಮಂತ್ರಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಮುಂಭಾಗ ನಗರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ…

100 ಕೋಟಿ ಕೋವಿಡ್ ಲಸಿಕೆ ಪೂರೈಸಿದ ಹಿನ್ನೆಲೆ ಶಾಸಕರಾದ ಹರತಾಳು ಹಾಲಪ್ಪ ರವರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ…

ಸಾಗರ ನ್ಯೂಸ್… ಸನ್ಮಾನ್ಯ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ತಲುಪಿಸಿದ ಹಿನ್ನಲೆಯಲ್ಲಿ, ಇಂದು (21-10-2021) ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಮಾನವ ಸರಪಣಿ ನಿರ್ಮಿಸುವುದರ ಮೂಲಕ,…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಮನವಿ…

ಶಿವಮೊಗ್ಗ ನ್ಯೂಸ್… ಠಾಣಾ ಸರಹದ್ದಿನಲ್ಲಿ ದಿನದಿಂದ ದಿನಕ್ಕೆ ಕಾನೂನುಬಾಹಿರ ಚಟುವಟಿಕೆಗಳು ಅತಿಯಾಗಿ ನಡೆಯುತ್ತಿದ್ದು ತಮ್ಮ ಇಲಾಖೆಯು ತಿಳಿದೂ ತಿಳಿಯದಂತಿರುವುದು ತುಂಬಾ ವಿಷಾದಕರ ಸಂಗತಿಯಾಗಿದೆ. ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡಿದ್ದರೂ ಕೂಡ ಎಲ್ಲಾ ದಿನಸಿ…