ಐಟಿಐ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ…
ಮಂಜುನಾಥ್ ಶೆಟ್ಟಿ… ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್ಸೈಟ್…