ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ವೇದಾವಿಜಯಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ
ನರೇಂದ್ರ ಮೋದಿಯವರ ಸರ್ಕಾರ COVID_19 ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರ ಸುಲಿಗೆ ಮಾಡುತ್ತಿದ್ದು ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುವ…