ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಾರ್ಟಿ ವತಿಯಿಂದ ,ಯುವ ಕಾಂಗ್ರೆಸ್ ವತಿಯಿಂದ ಸಹ್ಯಾದ್ರಿ ಪೆಟ್ರೋಲ್ ಬಂಕ್ ಹಾಗೂ ಬಸ್ ಸ್ಟಾಂಡ್ ಪೆಟ್ರೋಲ್ ಬಂಕ್ ಹಾಗೂ ಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ ಮಾಡಲಾಯಿತು…
ನರೇಂದ್ರ ಮೋದಿಯವರ ಸರ್ಕಾರ COVID ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳನ್ನು…