ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಬಿ ಎಚ್ ರೋಡಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಪೆಟ್ರೋಲ್ ಡೀಸೆಲ್ ಬೆಲೆ ನೂರು ರೂಪಾಯಿ ಏರಿಸಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ವಿಫಲ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು ಇದರ ನೇತೃತ್ವವನ್ನು ನಮ್ಮೆಲ್ಲರ ನಾಯಕರು ಮಾಜಿ ಶಾಸಕರಾದ ಕೆ ಬಿ…