ಜೂನ್ ಅಂತ್ಯದವರೆಗೂ ಲಾಕ್ ಡೌನ್ ಮಾರ್ಗಸೂಚಿ ಮುಂದುವರಿಕೆ..?!
ಜೂನ್ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮುಂದುವರೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯದಿಂದ ಬಂದಿರುವ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದಾರೆ.ಸಂಜೆ 6 ಗಂಟೆಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಕೋವಿಡ್ ಉಸ್ತುವಾರಿ ಸಚಿವರು ಹಾಗು ಹಿರಿಯ…