ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಅತ್ಯಗತ್ಯ : ಎ.ಜಿ. ಕಾರಿಯಪ್ಪ…
ಮಂಜುನಾಥ್ ಶೆಟ್ಟಿ… ನಾವು ಪ್ರತಿನಿತ್ಯ ಬಹುತೇಕ ಎಲ್ಲ ವಲಯಗಳಲ್ಲಿ ಅಂತರ್ಜಾಲ ಬಳಸುತ್ತಿದ್ದು ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಬಗ್ಗೆ ಹೆಚ್ಚೆಚ್ಚು ಜಾಗೃತರಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಅಪರ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಎನ್‌ಐಸಿ ಶಿವಮೊಗ್ಗ…