ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ತರಬೇತಿ ಶಿಬಿರ…
ಕರಕುಶಲ ವಸ್ತುಗಳು ಹಾಗೂ ಗೃಹ ಕೈಗಾರಿಕೆ ವಸ್ತುಗಳಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಮಹಿಳೆಯರು ತಯಾರಿಸುವ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಜತೆಯಲ್ಲಿ ಸೂಕ್ತ ಪ್ರೋತ್ಸಾಹ ಅವಶ್ಯಕ ಎಂದು ಮಹಿಳಾ ಉದ್ಯಮಿ ಭಾಗ್ಯ ಸತೀಶ್ ಹೇಳಿದರು.ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ…