ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪನವರ ವಿರುದ್ಧ ಕ್ರಮ ಕೈಗೊಳ್ಳಿ-ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ…
ದೂರಿನ ಪ್ರತಿ 1: ದಿನಾಂಕ: 8-8 -2022ರ ಭಾನುವಾರ ನಗರದ ಮಾತ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ನಗರ ಸಮಿತಿ ಕಾರ್ಯಕಾರಿ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಚಿವರು ಶಿವಮೊಗ್ಗ ನಗರದ ಶಾಸಕರಾದ ಕೆ ಎಸ್ ಈಶ್ವರಪ್ಪ ನವರು ಒಂದಕ್ಕೆ…