Author: Nuthan Moolya

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ…

ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು…

ಕಾಗದ ರಹಿತ ನೋಂದಣಿ ವ್ಯವಸ್ಥೆ: ತರಬೇತಿ…

ಮಂಜುನಾಥ್ ಶೆಟ್ಟಿ… ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊಸದಾಗಿ ಅನುಷ್ಠಾನಗೊಳಿಸುತ್ತಿರುವ ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಹಿತಿಯನ್ನು ತಿಳಿದುಕೊಳ್ಳಲು ಜ. 31 ರಂದು ಮಧ್ಯಾಹ್ನ 3.00 ಕ್ಕೆ ಶಿಕಾರಿಪುರ ಮತ್ತು ತೀರ್ಥಹಳ್ಳಿ, ಫೆ. 02 ರಂದು…

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್…

ಮಂಜುನಾಥ್ ಶೆಟ್ಟಿ… ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ಶ್ಲಾಘಿಸಿದರು.…

ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ : ಹೆಚ್.ಎಸ್.ಸುಂದರೇಶ್…

ಮಂಜುನಾಥ್ ಶೆಟ್ಟಿ… ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ ತುಂಗಾನಗರ ಪ್ರಾ.ಆ.ಕೇಂದ್ರ, ಎನ್‌ಹೆಚ್ ಆಸ್ಪತ್ರೆ ಮತ್ತು…

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ…

ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ ಸುರಕ್ಷತಾ ಅಭ್ಯಾಸ ಕ್ರಮಗಳು ಕುರಿತು ರೈತರ ಜಾಗೃತಿ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಪಶುವೈದ್ಯಕೀಯ ಮಹಾ ವಿದ್ಯಾಲಯ, ವಿನೋಬನಗರ ಶಿವಮೊಗ್ಗ ಇಲ್ಲಿ, ರಾಷ್ಟಿçÃಯ ಕೃಷಿ ಸಂಶೋಧನಾ ಕೇಂದ್ರ, ನವದೆಹಲಿ ಹಾಗೂ ರಾಷ್ಟ್ರೀಯ ಮಾಂಸ ಸಂಶೋಧನೆ ಸಂಸ್ಥೆ, ಹೈದರಾಬಾದ್ ಇವರಿಂದ ಪ್ರಾಯೋಜಿತ, “ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ ಸುರಕ್ಷತಾ ಅಭ್ಯಾಸ ಕ್ರಮಗಳು” ಎಂಬ ವಿಷಯದ…

ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಬಸ್ಸುಗಳನ್ನು ಬಿಡಬೇಕು : ಮಧು ಹೆಚ್.ಎಂ…

ಮಂಜುನಾಥ್ ಶೆಟ್ಟಿ… ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ನಿಗದಿತ ವೇಳಾಪಟ್ಟಿಯಂತೆ ಬಸ್ಸುಗಳನ್ನು ಬಿಡಲು ಕ್ರಮ ವಹಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಶುಕ್ರವಾರ ನಗರದ ತಾಲ್ಲೂಕು ಪಂಚಾಯತ್…

ಎಂಎಸ್‌ಎಂಇ ಗಳು ವ್ಯಾಪಾರ ಅಭಿವೃದ್ದಿ ಸೇವೆ ಒದಗಿಸುವ ಸಂಸ್ಥೆಗಳ ಸದುಪಯೋಗ ಪಡೆಯಬೇಕು : ಭುವನೇಶ್ವರಿ…

ಮಂಜುನಾಥ್ ಶೆಟ್ಟಿ… ಎಂಎಸ್‌ಎAಇ ಗಳ ಕಾರ್ಯಕ್ಷಮತೆ ಹೆಚ್ಚಿಸಿ, ಸಹಕರಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಎಂಎಸ್‌ಎAಇ ವಲಯದಲ್ಲಿ ವ್ಯಾಪಾರ ಅಭಿವೃದ್ದಿಪಡಿಸಲು ಸೇವೆಯನ್ನು ಒದಗಿಸುತ್ತಿರುವ ಬಿಡಿಎಸ್‌ಪಿ ಯೋಜನೆಯ ಸದುಪಯೋಗವನ್ನು ಎಂಎಸ್‌ಎAಇಗಳು ಪಡೆಯಬೇಕೆಂದು ಅವೇಕ್ ಸಂಸ್ಥೆ ಅಧ್ಯಕ್ಷೆ ಭುವನೇಶ್ವರಿ ಸಿ ತಿಳಿಸಿದರು. ಕೈಗಾರಿಕೆ ಮತ್ತು…

ವಕೀಲರ ರಾಜ್ಯಮಟ್ಟದ ಕ್ರಿಕೆಟ್ ಥ್ರೋ ಬಾಲ್ ಶಟಲ್ ಬ್ಯಾಡಮಿಟನ್ ಟೂರ್ನಮೆಂಟ್ 2026 ಆಹ್ವಾನ ಪತ್ರಿಕೆ ಬಿಡುಗಡೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ವತಿಯಿಂದ 125ನೇ ವರ್ಷದ ಶತಮಾನೋತ್ಸವದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಕ್ರೀಡೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಕ್ರೀಡೋತ್ಸವದ ಪೋಸ್ಟರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರದ ಗೌರವಾನ್ವಿತ ಮಂಜುನಾಥ್ ಜಿಎ…