Author: Nuthan Moolya

ಸಚಿವ ಮಧು ಬಂಗಾರಪ್ಪ ಜನ ಸ್ಪಂದನ ಸಭೆಗೆ ಉತ್ತಮ ಪ್ರತಿಕ್ರಿಯೆ…

ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

ಹೃದಯಘಾತ ಸಾವುಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ-ಕೇಂದ್ರ ಸರ್ಕಾರ…

ಕರ್ನಾಟಕದ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿ ಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವು ದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ…

MANGO ಲೀಫ್ HOLIDAYS ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ…

ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ಮಲಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ಮಕ್ಕಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು.ಸರ್ಕಾರಿ ಶಾಲೆ…

ಶರಾವತಿ ಮಹಿಳಾ ಮಂಡಳಿ ನೂತನ ಅಧ್ಯಕ್ಷರಾಗಿ ಶಶಿಕಲಾ ಶೆಟ್ಟಿ ನೇಮಕ…

ಶರಾವತಿ ಮಹಿಳಾ ಮಂಡಳಿ 25ನೇ ಅಧ್ಯಕ್ಷರಾಗಿ ಶಶಿಕಲಾ ಶೆಟ್ಟಿ ನೇಮಕ… ಶಿವಮೊಗ್ಗ ನಗರದ ಪ್ರತಿಷ್ಠಿತ ಶರಾವತಿ ಮಹಿಳಾ ಮಂಡಳಿಯು 25ನೇ ವರ್ಷ ತುಂಬಿದೆ. ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಗೌರವಾಧ್ಯಕ್ಷರಾದ ಪುಷ್ಪ ಶೆಟ್ಟಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶುಭ ಸಂದರ್ಭದಲ್ಲಿ 25…

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರಿಂದ 3ರಂದು ಜನಸಂಪರ್ಕ ಸಭೆ…

“ಜನ ಸಂಪರ್ಕ” ಸಭೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ. ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ, ಎಸ್.ಮಧುಬಂಗಾರಪ್ಪ ನವರು ದಿನಾಂಕ:03-07-2025 ರ ಗುರುವಾರ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ನೆಹರು ರಸ್ತೆ, ಶಿವಮೊಗ್ಗ. ಇಲ್ಲಿ ಜನಸ್ಪಂದನಾ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ WALK AND RUN ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿರುವ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು ಓಟ)ವನ್ನು ಹಮ್ಮಿಕೊಂಡಿದ್ದು. ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು…

ಖಾನ್ ಅಕಾಡೆಮಿ ಸಹಯೋಗದೊಂದಿಗೆ ಜ್ಞಾನಸೇತು ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮೋದನೆ…

ಖಾನ್ ಅಕಾಡೆಮಿ ಸಹಯೋಗದೊಂದಿಗೆ ‘ಜ್ಞಾನಸೇತು’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಅನುಮೋದನೆ ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಆಯವ್ಯಯದ ಅನ್ವಯ ‘ಜ್ಞಾನಸೇತು’ ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವು ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ…

ಇಂದಿನ ಮಕ್ಕಳೇ ನಾಳೆ ಭವಿಷ್ಯದ ಪ್ರಜೆಗಳು-ಡಾ. ಧನಂಜಯ್ ಸರ್ಜಿ…

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಅಭಿಯಾನಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ,(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲ್ಲೂಕಿನ 18…

ರಂಗಾಯಣದಲ್ಲಿ ನಾಟಕ ನಿರ್ಮಾಣ ಉಚಿತ ಕಾರ್ಯಗಾರ-ಅರ್ಜಿ ಅಹ್ವಾನ…

ಶಿವಮೊಗ್ಗ ರಂಗಾಯಣವು ನಗರದ ರಂಗಾಯಣ ಕಚೇರಿ ಸುವರ್ಣ ಸಂಸ್ಕೃತಿ ಭವನದಲ್ಲಿ ಜುಲೈ ಎರಡನೇ ವಾರದಿಂದ ಪ್ರತಿದಿನ ಸಂಜೆ 6.00 ರಿಂದ 90.00ರವರೆಗೆ 30 ದಿನಗಳ ನಾಟಕ ನಿರ್ಮಾಣ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಶಿವಮೊಗ್ಗ ನಗರದ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಭಾಗವಹಿಸುವ…

ಚಿಗುರು ಯುವ ಸೌರಭ ಸಾಂಸ್ಕೃತಿ ಸೌರಭ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ…

ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿವಿಧ ಕಲಾಪ್ರಕಾರಗಳಾದ ಚಿಗುರು, ಯುವಸೌರಭ, ಸಾಂಸ್ಕೃತಿ ಸೌರಭ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಚಿಗುರು ಕಾರ್ಯಕ್ರಮಕ್ಕೆ 8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿದ್ದು, ಈ ಕಾರ್ಯಕ್ರಮದಲ್ಲಿ ಶಾಸ್ತ್ರೀಯ, ಕರ್ನಾಟಕ, ಹಿಂದೂಸ್ಥಾನಿ ಸಂಗೀತ, ಗಾಯನ,…