ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಮಂಗಳಮುಖಿಯರಿಗೆ ಕಿಟ್ ವಿತರಣೆ..
ಅಶೋಕನಗರದ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್‍ನ ಮನು ಅವರ ನೇತೃತ್ವದಲ್ಲಿ ಮಂಗಳಮುಖಿಯರಿಗೆ ಆಹಾರದ ಕಿಟ್‍ಗಳನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ…