ಹವಾಮಾನಧಾರಿತ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ…
ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ. ವಿಮಾ ಕಂತಿನ ವಿವರ: ಅಡಿಕೆ – ಒಂದು ಎಕರೆಗೆ -ರೂ. 2560/-, ಮಾವು…