4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…
ಮಂಜುನಾಥ್ ಶೆಟ್ಟಿ… ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು 2026ರ 4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸಾಹಿತ್ಯಾಸಕ್ತರನ್ನು ಉದ್ದೇಶಿಸಿ ಮಾತನಾಡಿದರು.ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್…