ಉಪನೊಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಭಾನುವಾರಗಳೆಂದು ಕಾರ್ಯನಿರ್ವಹಣೆ…
ಜೂನ್ ಮಾಹೆಯಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಉಪನೋಂದಣಿ ಕಚೇರಿ ಜೂ. 01, ತೀರ್ಥಹಳ್ಳಿ ಉಪನೋಂದಣಿ ಕಚೇರಿ ಜೂ.08, ಶಿಕಾರಿಪುರ ಉಪನೋಂದಣಿ ಕಚೇರಿ ಜೂ.14, ಸೊರಬ ಉಪನೋಂದಣಿ ಕಚೇರಿ ಜೂ.15, ಸಾಗರ ಉಪನೋಂದಣಿ ಕಚೇರಿ ಜೂ.22, ಭದ್ರಾವತಿ ಉಪನೋಂದಣಿ ಕಚೇರಿ ಜೂ.28…