ಹಸಿ ಶುಂಠಿ ಖರೀದಿಗೆ ಆಯನೂರಿನಲ್ಲಿ ಸಂಸ್ಥೆ ನೇಮಕ…
ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ. 2,445/-ರಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ…