Author: Nuthan Moolya

80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಲವಗೊಪ್ಪ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಪುಸ್ತಕ ಪೆನ್ ವಿತರಣೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಹೊರಭಾಗದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲವಗೊಪ್ಪ80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಈ ಸಮಯದಲ್ಲಿ ನೂರು ಜನ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ಮತ್ತು ಪೆನ್ ಗಳನ್ನು ನೀಡಲಾಯಿತು.ಮಕ್ಕಳು ವಿವಿಧ ಹಾಡು ನೃತ್ಯ…

80ನೇ ಸ್ವಾತಂತ್ರೋತ್ಸವ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಧ್ವಜಾರೋಹಣ…

ಮಂಜುನಾಥ ಶೆಟ್ಟಿ… 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಅಧ್ಯಕ್ಷರಾದ ಕೆ ರಂಗನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪ, ಬ್ಯಾಂಕಿನ ಉಪಾಧ್ಯಕ್ಷರಾದ ಸಿ ಹೊನ್ನಪ್ಪ, ನಿರ್ದೇಶಕರಾದ ಜಿ…

ಸೂಡ ಕಚೇರಿಯಲ್ಲಿ ಅಧ್ಯಕ್ಷರಾದ ಸುಂದರೇಶ್ ರಿಂದ ಧ್ವಜಾರೋಹಣ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರು ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.ಈ ಸಮಯದಲ್ಲಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿದರು. ಸಂದರ್ಭದಲ್ಲಿ…

80 ನೇ ಸ್ವಾತಂತ್ರ್ಯೋತ್ಸವಈಸೂರಿನ ಸ್ವಾಭಿಮಾನದ ಹಾದಿಯಲ್ಲಿ ನಾಡಿನ ಅಭಿವೃದ್ಧಿ – ಸಚಿವ ಎಸ್.ಮಧು ಬಂಗಾರಪ್ಪ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ನೆಲೆಯಾಗಿದ್ದು, ಶಾಂತವೇರಿ ಗೋಪಾಲಗೌಡರು, ಕಡಿದಾಳು ಮಂಜಪ್ಪನವರು ಹಾಗೂ ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ಈಸೂರಿನ ಹೋರಾಟಗಾರರ ತ್ಯಾಗವು ನಮಗೆಲ್ಲರಿಗೂ ಸದಾ ಸ್ಪೂರ್ತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು…

ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಶಿವಮೊಗ್ಗದಲ್ಲಿರುವ ರಾಷ್ಟ್ರಪುರುಷರ ಪ್ರತಿಮೆಗಳ ಸ್ವಚ್ಛತಾ ಕಾರ್ಯ…

ಮಂಜುನಾಥ ಶೆಟ್ಟಿ… ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿರುವ ರಾಷ್ಟ್ರಪುರುಷರ ಪ್ರತಿಮೆಗಳ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ನಗರ ಪಾಲಿಕೆ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ, ಗಾಂಧಿ ಪಾರ್ಕ್…

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಸರ್ವ ಸದಸ್ಯರ ಸಭೆ- ಪ್ರತಿಭಾ ಪುರಸ್ಕಾರ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋಆಪರೇಟಿವ್ ಬ್ಯಾಂಕಿನ 114 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಬಾಲರಾಜ್ ಅರಸ್ ರಸ್ತೆಯ ಬಂಜಾರ ಕನ್ವೆನ್ಸನ್ ಹಾಲ್ ನಲ್ಲಿ ಯಶಸ್ವಿಯಾಗಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಶ್ರೀಯುತ ಕೆ.…

ಛಾಯಾಗ್ರಹಕ ಶಿವಮೊಗ್ಗ ನಾಗರಾಜ್ ಅವರಿಗೆ ಕನ್ಸೊಲೇಶನ್ ಅವಾರ್ಡ್…

ಮಂಜುನಾಥ ಶೆಟ್ಟಿ… ಆಂಧ್ರಪ್ರದೇಶ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ 2026 : ಶಿವಮೊಗ್ಗ ನಾಗರಾಜ್ ಅವರಿಗೆ ಕನ್ಸೋಲೇಶನ್ ಅವಾರ್ಡ್ ಪತ್ರಿಕೆ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಶಿಕಾರಿಪುರ ದಲ್ಲಿ ಸೆರೆಹಿಡಿದ ” ಹೋರಿ ಹಬ್ಬ” ದ…

ಶಿವಮೊಗ್ಗಕ್ಕೆ ಮಂಜೂರಾಗಿರುವ 50 ಪಿಎಂ ಇ-ಬಸ್‌ಗಳನ್ನು ರಸ್ತೆಗಿಳಿಸಲು ಸಾರಿಗೆ ಸಚಿವರಿಗೆ ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ ಮನವಿ…

ಮಂಜುನಾಥ ಶೆಟ್ಟಿ… “PM-eBus Sewa” (ಪಿಎಂ ಇ-ಬಸ್ ಸೇವಾ) ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಕೋರಿ ಮಾನ್ಯ ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ…

ಕೊಳವೆಬಾವಿ ಕೊರೆಸಿ ನೀರಿನ ಸೌಲಭ್ಯ ಕಲ್ಪಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪನಹಳ್ಳಿ ಗ್ರಾಮದಲ್ಲಿ ಬಹುಕಾಲದಿಂದ ಎದುರಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಕೊಳವೆಬಾವಿ ಕೊರೆಸುವ ಮೂಲಕ ಪರಿಹಾರ ಕಲ್ಪಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ…