ಏಕಮುಖ ಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶ…
ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿನೋಬನಗರದ 2 ನೇ ಹಂತದ 2ನೇ ಮುಖ್ಯ ರಸ್ತೆ ಪೊಲೀಸ್‌ಚೌಕಿ ಕೆಳಭಾಗ ನಂದಿನಿ ಪಾರ್ಲರ್ ನಿಂದ ಮಾನಸ ಪೆಟ್ಸ್ ಮಾರ್ಟ್ ಶಾಪ್ ಕಡೆಗೆ…
voice of society
ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿನೋಬನಗರದ 2 ನೇ ಹಂತದ 2ನೇ ಮುಖ್ಯ ರಸ್ತೆ ಪೊಲೀಸ್‌ಚೌಕಿ ಕೆಳಭಾಗ ನಂದಿನಿ ಪಾರ್ಲರ್ ನಿಂದ ಮಾನಸ ಪೆಟ್ಸ್ ಮಾರ್ಟ್ ಶಾಪ್ ಕಡೆಗೆ…
ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ…
ಜಯ ಕರ್ನಾಟಕ ಸಂಘಟನೆ ನೂತನ ಕಾರ್ಯಧ್ಯಕ್ಷರಾಗಿ ಮುನಿಸ್ವಾಮಿ ರವರು ಆಯ್ಕೆಯಾಗಿದ್ದಾರೆ. ರಾಜ್ಯದ್ಯಕ್ಷ ಜಗದೀಶ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇವರು ಸಂಘಟನೆಯಲ್ಲಿ ಕೆಲವು ವರ್ಷಗಳಿಂದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಉತ್ತಮ ಸೇವೆ ಪರಿಗಣಿಸಿ ರಾಜ್ಯ ಕಾರ್ಯಧ್ಯಕ್ಷರಾಗಿ ನೇಮಕ…
ಆಶ್ವಥ್ ನಗರದ ಐದನೇ ತಿರುವಿನಲ್ಲಿರುವ ಹೊಮ್ಮರಡಿ ಕುಟುಂಬಕ್ಕೆ ಸೇರಿದ್ದ ಸಾನಿಧ್ಯ ಎಂಬ ಮನೆಯಲ್ಲಿ ಡಾ.ಜಯಶ್ರೀ ಮತ್ತು ಪುತ್ರ ಆಕಾಶ್ ನೇಣಿಗೆ ಶರಣಾಗಿದ್ದಾರೆ. ಡಾ.ಜಯಂತಿ ಉಷಾ ನರ್ಸಿಂಗ್ ಎದುರಿನ ಹೊಮ್ಮಡಿ ನರ್ಸಿಂಗ್ ಹೋಂ ನಡಸುತ್ತಿದ್ದರು. ಐದು ತಿಂಗಳ ಹಿಂದಷ್ಟೆ ಆಕಾಶ್ ಎರಡನೇ ಮದುವೆಯಾಗಿದ್ದರು.…
ಸವಿತಾ ಸಮಾಜ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಶ್ರೀ ಮುತ್ತುರಾಜ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾ ಓಬಿಸಿ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ…
ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಂಕರ ಮಠ ಸರ್ಕಲ್ ಶಾಖೆ ರವರ ಸಂಯುಕ್ತ ಆಶ್ರಯದಲ್ಲಿ ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದಲ್ಲಿ ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 68 ನೇ ರಕ್ತದಾನ ಶಿಬಿರ…
ಹೆಚ್‌ಐವಿ ಸೋಂಕಿಗೆ ಒಳಗಾದ ವ್ಯಕ್ತಿಗಳ ಒಪ್ಪಿಗೆ ಇಲ್ಲದೆ ಅವರ ಗೌಪ್ಯತೆಯನ್ನು ಬಹಿರಂಗ ಪಡಿಸುವಂತಿಲ್ಲ. ಒಂದು ವೇಳೆ ಬಹಿರಂಗ ಪಡಿಸಿದರೆ ಸಂರಕ್ಷಿತ ವ್ಯಕ್ತಿಯ ಹಕ್ಕುಗಳ ರಕ್ಷಣೆ ಉಲ್ಲಂಘನೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…
ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕಾಗಿದ್ದು, ಅದು ದೊರೆತಲ್ಲಿ ಏನು ಬೇಕಾದರೂ ಸಾಧಿಸುತ್ತಾರೆಂದು ತೊರಿಸಿಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ, ಕನ್ನಡ…
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ…
ಕೃಷಿ ನಿರತ ಮಹಿಳಾ ದಿನಾಚರಣೆಯನ್ನು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ಆಚರಿಸಲಾಯಿತು.ಕೃಷಿಯಲ್ಲಿ ಮಹಿಳೆಯರ ದಿನವನ್ನು ಡಿಸೆಂಬರ್ 4 ,2018 ರಿಂದ ಪ್ರತಿ ವರ್ಷ ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಪ್ರತಿ ವರ್ಷ ಆಚರಿಸಲು ನಿರ್ಧರಿಸಲಾಗಿದೆ.ಇದರ ಮುಖ್ಯ ಉದ್ದೇಶ ಕೃಷಿಯಲ್ಲಿ ಮಹಿಳೆಯರ ಕೊಡುಗೆಗಳನ್ನು…