ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು-ಕೆ ನಾಗಣ್ಣ ಗೌಡ…
ಎಲ್ಲ ಇಲಾಖೆಗಳು ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಸರಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ನಾವೆಲ್ಲ ಸೇರಿ ಮಕ್ಕಳಿಗೆ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ…