ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ ಆಹ್ವಾನ…
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್‌ಎಸ್‌ಎಲ್‌ಸಿ…