Author: Nuthan Moolya

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಸರ್ಕಾರಿ ಶಾಲೆಗೆ RO ಪ್ಲಾಂಟ್ ಕೊಡುಗೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸರ್ಕಾರಿ ಶಾಲೆಗೆ ಆರ್ ಓ ಪ್ಲಾಂಟ್ ಕೊಡುಗೆ… ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಹಿಟ್ಟೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಉದ್ದೇಶದಿಂದ…

ಅನಂತಪುರ ಪೊಲೀಸರಿಂದ ರಕ್ತದಾನ ಶಿಬಿರ…

ಆನಂದಪುರ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 59 ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿದ್ದು ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ ನೌಕರರು, ಅರಣ್ಯ…

JNNCE: ಎಂಬಿಎ‌ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ…

ಶಿವಮೊಗ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುಣಮಟ್ಟದ ಇಂಜಿನಿಯರ್‌ಗಳು, ನಿರ್ವಾಹಕರು ಅಪರೂಪವಾಗುತ್ತಿದ್ದು, ತಾಂತ್ರಿಕ ಜ್ಞಾನದ‌ ಜೊತೆಗೆ ಸಾಮಾಜಿಕ ಜಾಗೃತಿಯುಳ್ಳ ವೃತ್ತಿಪರತೆ ಅತ್ಯವಶ್ಯಕ ಎಂದು ಪ್ರಾರ್ಥನಾ ‌ಇಂಜಿನಿಯರಿಂಗ್ ಕಂಪನಿ ನಿರ್ದೇಶಕ ಕೆ.ವಿ.ನಾರಾಯಣ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ…

ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತವನ್ನಾಗಿಸುವ ಸಂಕಲ್ಪ ಮಾಡೋಣ: ಸಚಿವ ಮಧು ಬಂಗಾರಪ್ಪ…

ಸೊರಬ: ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ಕರೆ ನೀಡಿದರು. ಸೊರಬ ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ…

ತಂಬಾಕು ದಾಳಿ-58 ಪ್ರಕರಣ ದಾಖಲು…

ಶಿವಮೊಗ್ಗ ನಗರದ ಮಂಡ್ಲಿ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 58 ಪ್ರಕರಣಗಳನ್ನು ದಾಖಲಿಸಿ 6150 ರೂ ದಂಡವನ್ನು ಸಂಗ್ರಹಿಸಲಾಯಿತು. 7 ತಂಬಾಕು ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು. ತಂಡದ ನೇತೃತ್ವವನ್ನು ಡಾ. ನಾಗರಾಜ್…

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ…

ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ…

ಅಬಕಾರಿ ಕಚೇರಿ ವಾಹನ ಚಾಲಕ ಅಮಾನತ್ತು…

ಶಿಕಾರಿಪುರ ವಲಯದ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಕಚೇರಿಯ ವಾಹನ ಚಾಲಕರಾದ ಸೋಮೇಶ್ವರ ಕೆ.ಎ ಅವರು ದಿ:26/8/2024 ರಿಂದ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಸೇವೆಯಿಂದ ಅಮಾನತ್ತು ಮಾಡಿ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಆದೇಶ ಹೊರಡಿಸಿದ್ದಾರೆ. ಸೋಮೇಶ್ವರ್ ಕೆ.ಎ ಅವರಿಗೆ ಗೈರು…

ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಎನ್‌ಜಿಓಗಳಿಂದ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತçಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ…

ಪಂಚ ಗ್ಯಾರಂಟಿಯಿಂದ ಜನರ ಜೀವನ ಸುಧಾರಣೆ- ಹೆಚ್.ಎಂ.ಮಧು…

ಸರ್ಕಾರದ ಪಂಚ ಗ್ಯಾರಂಟಿಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಇದರಿಂದ ಅರ್ಥಿಕವಾಗಿ ಜನರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ಮಧು ತಿಳಿಸಿದರು. ನಗರದ ತಾಲ್ಲೂಕು ಪಂಚಾಯತ್‌ನಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ…

ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ 2025…

ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಶಿವಮೊಗ್ಗ ವತಿಯಿಂದ, ವಾಯು ಮಾಲಿನ್ಯ ನಿಯಂತ್ರಣ ಮಾಸಚಾರಣೆ ಆಚರಿಸಿದರು. ನವೆಂಬರ್ ಮಾಹೆ 2025ನ್ನು ಕಚೇರಿಯ ಮಲವಗೊಪ್ಪ ಡ್ರೈವಿಂಗ್ ಟ್ರ್ಯಾಕ್ ನಲ್ಲಿ ಮಾಸಾಚರಣೆ ನಡೆಯಿತು. ಮುಖ್ಯಅತಿಥಿಗಳಾಗಿ ಶ್ರೀನಾಗೇಂದ್ರಬಾಬು ಕುಮಾರ್ ಐ.ಎ.ಎಸ್. ರವರು ಕಾರ್ಯಕ್ರಮ ಉದ್ಘಾಟಿಸಿ ನಂತರ…