ಬ್ಯಾಂಕ್ ಎಟಿಎಂ ಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಜಿಲ್ಲೆಯ ಎಲ್ಲ ಬ್ಯಾಂಕುಗಳಲ್ಲಿ ಸಿಸಿಟಿವಿ, ಎಚ್ಚರಿಕೆ ಗಂಟೆಗಳ ಅಳವಡಿಕೆ, ಭದ್ರತಾ ಸಿಬ್ಬಂದಿ ನಿಯೋಜನೆ, ಪೊಲೀಸ್ ಗಸ್ತು ಸೇರಿದಂತೆ ಅಗತ್ಯವಾದ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲೆಯ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಜಿಲ್ಲಾ…