ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ…
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.…