ಎಸಿ ಡಾ.ಮೈತ್ರಿ ನೇತೃತ್ವದಲ್ಲಿ ಅಡಿಕೆ ಗೋಡನ್ ಮೇಲೆ ದಾಳಿ-ರಸಾಯನಿಕ ಬಣ್ಣ ಬಳಸಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಹೊರವಲಯ ಬುಳ್ಳಾಪುರದಲ್ಲಿ ರೈತರಿಂದ ಅಡಿಕೆ ಖರೀದಿಸಿ, ಅದನ್ನು ಸಂಸ್ಕರಿಸಿ, ದೊಡ್ಡ ಪ್ರಮಾಣದಲ್ಲಿ ರಾಜ್ಯ, ಹೊರರಾಜ್ಯಗಳಿಗೆ ರವಾನಿಸುವ ಘಟಕಕ್ಕೆ ಭೇಟಿ ನೀಡಿ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ.ಮೈತ್ರಿ ಅವರು ಕಂದಾಯ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿದರು. ಅಡಿಕೆ ಗೋಡನ್ಗಳಲ್ಲಿ…