ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ…
ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು…