ಯಶಸ್ವಿನಿ ಯೋಜನೆಯಡಿ ನೋಂದಣಿ…
ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ.ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ…