3 ಕೋಟಿ ವೆಚ್ಚದ ಬಾರೆ ಹಳ್ಳ ಅಣೆಕಟ್ಟು ಕೋಡಿ ದುರಸ್ತಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ…
ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…