Category: Shivamogga

ಪೋಕ್ಸೋ ಪ್ರಕರಣದಲ್ಲಿ ತುರ್ತು ದೂರು ದಾಖಲಿಸದಿದ್ದಲ್ಲಿ ಸ್ಟೇಷನ್ ಅಧಿಕಾರಿಗಳು ಕೂಡ ಶಿಕ್ಷೆಗೆ ಅರ್ಹರಾಗುತ್ತಾರೆ-ಸಂತೋಷ್.ಎಂ.ಎಸ್ ಸಿವಿಲ್ ನ್ಯಾಯಾಧೀಶರು…

ಬಾಲ್ಯವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗುವ ಮಕ್ಕಳ ಸುರಕ್ಷತೆ ಮತ್ತು ಕಾನೂನಿನಡಿಯಲ್ಲಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಪೋಕ್ಸೋ ಪ್ರಕರಣಗಳಲ್ಲಿ ಎಂಎಲ್‌ಸಿಯನ್ನು ತುರ್ತಾಗಿ ಮಾಡಿಸುವ ಅಗತ್ಯ ಇದೆ. ಠಾಣಾ ಅಧಿಕಾರಿಗಳು ಈ ಮಾಹಿತಿಯನ್ವಯ ದೂರು ದಾಖಲಿಸಲು ನಿಗದಿತ ಅವದಿಯಲ್ಲಿ…

ಜಿಲ್ಲೆಯಲ್ಲಿ ಅಡಿಕೆ ತೆರಿಗೆ ವಂಚನೆ 4 ಕಡೆಗೆ ಚೆಕ್ ಪೋಸ್ಟ್-ಸಚಿವ ಶಿವಾನಂದ ಪಾಟೀಲ್…

ಶಿವಮೊಗ್ಗ: ಎಪಿಎಂಸಿಗಳಲ್ಲಿ ಅಡಕೆ ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಲೈಸೆನ್ಸ್ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ನಡೆದ ಶಿವಮೊಗ್ಗ ಜಿಲ್ಲೆಯ…

ಸಚಿವ ಮಧು ಬಂಗಾರಪ್ಪರಿಂದ ಗುರು ಶಿಷ್ಯ ಕಪ್ ಸೀಸನ್ 3ಯ ಪೋಸ್ಟರ್ ಬಿಡುಗಡೆ…

ಏಪ್ರಿಲ್ 25,26 ಮತ್ತು 27ರಂದು ತೀರ್ಥಹಳ್ಳಿ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಇವರ ಆಶ್ರಯದಲ್ಲಿ ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ “ಭಾರತ್ ಜೋಡೋ ಚಾಂಪಿಯನ್ಸ್ ಟ್ರೋಫಿ 2025 – “ಗುರು ಶಿಷ್ಯ ಕಪ್-ಸೀಸನ್…

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ವಾಹನಗಳ ಕೊರತೆಯನ್ನು ತುರ್ತಾಗಿ ಪರಿಹರಿಸಿ-ಶಾಸಕ ಡಾ.ಧನಂಜಯ್ ಸರ್ಜಿ…

ಬೆಂಗಳೂರು : ರಾಜ್ಯದ ಒಂದು ಪತ್ರಿಕೆಯ ವರದಿಯ ಪ್ರಕಾರ ಮುಂದಿನ ಬೇಸಿಗೆಯಲ್ಲಿ ರಾಜ್ಯದ ಅಗ್ನಿಶಾಮಕ ಇಲಾಖೆಯು ಕೇವಲ ಶೇ35 ರಷ್ಟು ವಾಹನದೊಂದಿಗೆ ಕಾರ್ಯಚರಿಸಲಿದೆ ಎನ್ನುವ ವಿಷಯವನ್ನು ಪ್ರಕಟಿಸಿದೆ. ಮುಂಬರುವ ದಿನಗಳಲ್ಲಿ ಬೇಸಿಗೆಯ ಅತಿಯಾದ ಶಾಖದಿಂದಾಗಿ ಕಾಡ್ಗಿಚ್ಚು, ಬೆಂಕಿ ಅವಘಡಗಳು ಹೆಚ್ಚಾಗುವ ಸಂಭವನೀಯತೆಯಿದ್ದು…

ಹೊನ್ನಾಳಿ ಪೊಲೀಸರಿಂದ ಭರ್ಜರಿ ಬೇಟೆ…

ಮಹಮದ್ ಇರ್ಷಾದ್, ಬೊಂಬು ಬಜಾರ್ ಹೊನ್ನಾಳಿ ಟೌನ್, ದಾವಣಗೆರೆ ಜಿಲ್ಲೆ ಈತನು ತನ್ನ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ರೂ 29,00,000/- (ಇಪ್ಪತ್ತ ಒಂಬತ್ತು ಲಕ್ಷ) ರೂಗಳನ್ನು ತೆಗೆದುಕೊಂಡು, ಸ್ಕ್ರಾಪ್ ವ್ಯವಹಾರದ ಸಂಬಂಧ ಹೊನ್ನಾಳಿಯಿಂದ ಮಂಗಳೂರಿಗೆ ಹೊರಟಿದ್ದು, ಮಾರ್ಗ ಮಧ್ಯೆ ತೀರ್ಥಹಳ್ಳಿ…

ವಿನಾಯಕ ಬಾಯರಿ ಕುಟುಂಬದ ನೆರವಿಗೆನಿಂತ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ವೇ.ಬ್ರ.ವಿನಾಯಕ ಬಾಯರಿ ಅವರನ್ನು ನನ್ನ ಕುಟುಂಬದ ಸದಸ್ಯನಂತೆ ಕಂಡಿದ್ದೆ. ಶ್ರೀ ಶನೈಶ್ಚರ ದೇವಸ್ಥಾನದ ಅಭಿವೃದ್ಧಿಗೆ ಬಹಳ ಶ್ರಮಿಸಿದ್ದರು. ಬಾಯರಿ ಅವರ ಅಕಾಲಿಕ ಮರಣ ತುಂಬಲಾರದ ಹಾನಿ. ಅವರ ಕುಟುಂಬಕ್ಕೆ ಶ್ರೀ ಶನೈಶ್ಚರ ದೇವಾಲಯ ಸಮಿತಿಯಿಂದ 10ಲಕ್ಷ ರೂ.ಸಹಾಯಧನ ಮಾಡುವುದಾಗಿ ಮಾಜಿ…

JNNCE ವಿಟಿಯು ಕ್ರೀಡಾಕೂಟದಲ್ಲಿ ಕುಲಪತಿ ವಿದ್ಯಾಸಾಗರ…

ಜೆ.ಎನ್.ಎನ್.ಸಿ.ಇ : ವಿಟಿಯು ಕ್ರೀಡಾಕೂಟದಲ್ಲಿ ಕುಲಪತಿ ವಿದ್ಯಾಶಂಕರ್ ಯುವ ಸಮೂಹ ಕ್ರಿಯಾಶೀಲ ಕೌಶಲ್ಯತೆಯೊಂದಿಗೆ ಸದೃಡರಾಗಿ ಶಿವಮೊಗ್ಗ: ಯುವ ಸಮೂಹ ಕ್ರೀಡೆ ಸಾಂಸ್ಕೃತಿಕ ನೆಲಗಟ್ಟಿನಿಂದ ಪ್ರೇರಣೆ ಪಡೆದು ಕ್ರಿಯಾಶೀಲ ಕೌಶಲ್ಯತೆಗಳೊಂದಿಗೆ ಸದೃಡರಾಗಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ.ವಿದ್ಯಾಶಂಕರ್ ಕರೆ ನೀಡಿದರು.…

ಬಾಲಕಾರ್ಮಿಕರ ನೇಮಕ ಮಾಡಿಕೊಂಡರೆ ಮಾಲೀಕನ ವಿರುದ್ಧ ಕ್ರಮ…

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ನೇಮಿಸಿಕೊಂಡ ಮಾಲೀಕರಿಗೆ ರೂ.50,000 ವರೆಗೆ ದಂಡ ಹಾಗೂ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆ ಇದ್ದು ತಪ್ಪಿತಸ್ಥ…

ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ…

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು…

ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ…

ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ…