Category: Shivamogga

ದೈಹಿಕ ಸಮಸ್ಯೆ ಮಾತ್ರವೇ ಆರೋಗ್ಯ ಸಮಸ್ಯೆ ಅಲ್ಲ: ಡಾ. ಕೆ.ಎಸ್. ಪಲ್ಲವಿ…

ಶಿವಮೊಗ್ಗ: ಆರೋಗ್ಯ ಸಮಸ್ಯೆ ಎಂದರೆ ಕೇವಲ ದೈಹಿಕವಾಗಿ ಅಸ್ವಸ್ಥವಾಗುವುದಲ್ಲ. ಮಾನಸಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕವಾಗಿಯೂ ಕೂಡ ಸ್ವಸ್ಥವಾಗಿ ಇರುವುದೇ ನಿಜವಾದ ಆರೋಗ್ಯ ಎಂದು ಭಾರತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಡಾ. ಕೆ.ಎಸ್. ಪಲ್ಲವಿ ತಿಳಿಸಿದ್ದಾರೆ. ವಿನೋಬಾ ನಗರದ ಸತ್ಸಂಗದಲ್ಲಿ ನಡೆದ ದನ್ವಂತರಿ ಜಯಂತಿ…

ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಮೆರುಗು…

ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಸೋಮವಾರ ಸಂಜೆ ಮಲೆನಾಡಿನ ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ತೆರಳಿ ದೀಪ ನೀಡಿ, ಅಂಟಿಕೆ…

ಗೋವರ್ಧನ್ ಟ್ರಸ್ಟ್ ವತಿಯಿಂದ ವಿಶೇಷ ಗೋಪೂಜೆ ಕಾರ್ಯಕ್ರಮ…

ಗೋವರ್ಧನ ಟ್ರಸ್ಟ್ ವತಿಯಿಂದ ವಿನೋಬನಗರದ “ಶಿವಾಲಯ” ಆವರಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಗರದ ನಾಯಕರು ಮತ್ತು ಕುಟುಂಬದವರೊಂದಿಗೆ ವಿಶೇಷವಾಗಿ ಪ್ರಥಮ ಬಾರಿಗೆ ಗೋಪೂಜೆ ನಡೆಯಿತು. ಸ್ವತಃ ಗೋಪೂಜೆಯನ್ನು ಪರಮ ಪೂಜ್ಯರಾದ ಶ್ರೀ.ಷ. ಬ್ರ ರೇಣುಕ ಶಿವಾಚಾರ್ಯ ಸ್ವಾಮಿಗಳು ರಂಭಾಪುರಿ ಖಾಸ ಶಾಖಾಮಠ…

ಪೊಲೀಸ್‌ ಸೇವೆ ಅನುಪಮವಾದುದು : ನ್ಯಾ.ಮಂಜುನಾಥ ನಾಯಕ್…

ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್‌ಸಿಬ್ಬಂಧಿಗಳು ಒಟ್ಟು 36000, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ 23000. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು…

MLC ಡಾ.ಧನಂಜಯ್ ಸರ್ಜಿ ಕಚೇರಿ ಉದ್ಘಾಟನೆ-ಕಾಯಕ ಸೇತು ಜಾಬ್ ಪೋರ್ಟಲ್ ಲೋಕಾರ್ಪಣೆ…

ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಲು “ಕಾಯಕ ಸೇತು” ಜಾಬ್ ಪೋರ್ಟಲ್ ಲೋಕಾರ್ಪಣೆ ವಿಧಾನ ಪರಿಷತ್ ಸದಸ್ಯರು ಡಾ ಧನಂಜಯ್ ಸರ್ಜಿ ರವರ ನೂತನ ಕಚೇರಿಯನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಜ್ಯದಲ್ಲಿ 4,430 ಪದವಿ…

ಗಾಂಜಾ ವಶ ಆರೋಪಿಯ ಬಂಧನ…

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿಯ ಬಂದ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ…

ಉಚಿತ ಕೌಶಲ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನ…

ಮೈಸೂರು CIPET ವತಿಯಿಂದ “ಮೆಷಿನ್ ಆಪರೇಟರ್ & ಪ್ರೋಗ್ರಾಮರ್ – CNC ಮಿಲ್ಲಿಂಗ್” ವಿಷಯದಲ್ಲಿ ಪಿಯುಸಿ, ಐಟಿಐ, ಡಿಪ್ಲೊಮಾ/ಪದವಿ ವಿದ್ಯಾಭ್ಯಾಸ ಹೊಂದಿರುವವರಿಗೆ ಅ.23 ರಿಂದ 3 ½ ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY…

ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಕಛೇರಿ ಉದ್ಘಾಟನೆ…

ಶಿವಮೊಗ್ಗದ ಜಿಲ್ಲಾ ಹಾಗೂ ತರಬೇತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಕಚೇರಿಯನ್ನು ಅಧಿಕೃತವಾಗಿ ಗೌರವಾನ್ವಿತ ಅಧ್ಯಕ್ಷರು ಹಾಗೂ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಅಭಯ್ ಡಿ. ಚೌಗಲಾ ರವರು ಉದ್ಘಾಟನೆ ಮಾಡಿದರು. ಇದೇ…

ದೀಪಾವಳಿ ಪ್ರಯುಕ್ತ ಅ.21 ರಂದು ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ…

ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಮಂಗಳವಾರದAದು ಸಹ ತೆರೆದಿರುತ್ತದೆ ಎಂದು ಉಪ…