ರೈತ ದಸರಾದಲ್ಲಿ ಎತ್ತಿನಗಾಡಿ ಓಡಿಸಿದ ಶಾಸಕ ಚನ್ನಬಸಪ್ಪ…
ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಅಂಗವಾಗಿ ರೈತ ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮೆರವಣಿಗೆಯಲ್ಲಿ ಅಲಂಕೃತ ಎತ್ತಿನಗಾಡಿ, ಟ್ರಾಕ್ಟರ್, ಟಿಲ್ಲರ್ ಜಾಥಾ ಕಾರ್ಯಕ್ರಮ ನಡೆಯಿತು. ರೈತ ದಸರಾ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದ ವರೆಗೆ ಮೆರವಣಿಗೆ ನಡೆಸಲಾಯಿತು.…