Category: Shivamogga

ಹಿರಿಯ ಪತ್ರಿಕ ವಿತರಕ ದೇವರಾಜ್ ಶೆಟ್ಟಿ ನಿಧನ…

ಇಂದು ಮುಂಜಾನೆ ಹಿರಿಯ ಪತ್ರಿಕಾ ವಿತರಕರರಾದ G ದೇವರಾಜ ಶೆಟ್ಟಿ ನಿಧನರಾಗಿದ್ದಾರೆ.ಸುಮಾರು 50 ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್, ಮಾಲತೇಶ್,…

KPCC ಕಾರ್ಯಧ್ಯಕ್ಷರಾದ ಡಾ. ಮಂಜುನಾಥ್ ಭಂಡಾರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಓಬಿಸಿ ಅಧ್ಯಕ್ಷ ರಮೇಶ್ ಶೆಟ್ಟಿ ಶಂಕರ್ ಘಟ್ಟ…

ಪಕ್ಷದಿಂದ ದೂರ ಉಳಿದಿರುವ ಚಿಕ್ಕ ಚಿಕ್ಕ ಜಾತಿಯ ಜನರನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿಗಳು ಆದ ಡಾ.ಮಂಜುನಾಥ ಭಂಡಾರಿಯವರು ನೂತನವಾಗಿ ಜಿಲ್ಲಾ ಹಿಂದುಳಿದ ವರ್ಗಗUಳ ವಿಭಾಗಕ್ಕೆ ಅಧ್ಯಕ್ಷರಾಗಿ…

ಅದ್ದೂರಿಯಾಗಿ ನಡೆದ ಪೌರ ಕಾರ್ಮಿಕರ ದಸರಾ-ವಿಶೇಷ ನೃತ್ಯ ಮಾಡಿದ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಪಾಲಿಕೆಯ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ 2025 ಅಂಗವಾಗಿ ನಗರದ ರಮಣ ಶೆಟ್ಟಿ ಪಾರ್ಕ್ ನಿಂದ ನೆಹರು ರಸ್ತೆ ಮಾರ್ಗವಾಗಿ ಕುವೆಂಪು ರಂಗ ಮಂದಿರ ವರೆಗೆ ಪಾಲಿಕೆಯ ನೌಕರರು ವಿವಿಧ ವೇಷ ಭೂಷಣ…

ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಸಚಿವ ಮಧು ಬಂಗಾರಪ್ಪ…

ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು…

ತಹಶೀಲ್ದಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ…

ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ತಹಶೀಲ್ದಾರ್ ಕಚೇರಿಯ ಮೇಲೆ ಏಕಕಲಾದಲ್ಲಿ ಲೋಕಯುಕ್ತರು ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಅಹವಾಲಿನ ಮೇಲೆ ಬಂದಂತಹ ಜಿಲ್ಲೆಯ 7 ತಾಲೂಕಿನ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ ಜಮೀನುಗಳಿಗೆ ದಾರಿಗೆ ಬೇಡಿಕೆ,…

ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಸಚಿವ ಮಧು ಬಂಗಾರಪ್ಪ…

ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

ವಿದ್ಯಾರ್ಥಿಗಳು ಜೊತೆ ಸಂವಾದ ನಡೆಸಿದ ಸಚಿವ ಶರಣಪ್ರಕಾಶ್ ಪಾಟೀಲ್…

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಅವರು ಜಿಲ್ಲೆಯ ಮಾಚೇನಹಳ್ಳಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕಾಲೇಜಿನ ಆಡಳಿತ ಹಾಗೂ ತಾಂತ್ರಿಕ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.…

GST ಸ್ಲಾಬ್ ಇಳಿಕೆ-ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಸಿಹಿ ಹಂಚಿಕೆ…

ದೇಶದಲ್ಲಿ GST 2.0 ಐತಿಹಾಸಿಕ ಸುಧಾರಣೆ ಮಾಡಿದ ಪ್ರಧಾನಿ ಮೋದಿಗೆ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಧನ್ಯವಾದಗಳನ್ನ ತಿಳಿಸಿದರು.ಈ ವೇಳೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘ ಸಹ ಪಾಲ್ಗೊಂಡು ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ನಾಡಹಬ್ಬ ದಸರಾ 2025 ಅದ್ದೂರಿ ಚಾಲನೆ…

ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿರುವ ದಸರಾ 2025 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಬೆಳ್ಳಿ ವಿಗ್ರಹವನ್ನು ಮಹಾನಗರ ಪಾಲಿಕೆ ಆವರಣದಿಂದ ನಗರದ ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಯಿತು. ನಿವೃತ್ತ ಉಪಸೇನಾ ದಂಡಾಧಿಕಾರಿ…

ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸಹಕರಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಸೆ. 22 ರಿಂದ ಅ. 7 ರವರೆಗೆ ನಡೆಯಲಿದ್ದು, ಜಿಲ್ಲೆಯ ನಾಗರೀಕರು ಸಮೀಕ್ಷೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…