Category: Shivamogga

ಬಂಟ್ ಯಾನೆ ನಾಡವ ಸಮಾಜ ಬಾಂಧವರಿಗೆ ಸೂಚನೆ-ಡಾ.ಸತೀಶ್ ಕುಮಾರ್ ಶೆಟ್ಟಿ…

ಬಂಟರ ಯಾನೆ ನಾಡವರ ಸಂಘ, ಶಿವಮೊಗ್ಗ ಬಂಟ್ ಯಾನೆ ನಾಡವ ಸಮಾಜ ಬಾಂಧವರಿಗೆ ಸೂಚನೆ ಕರ್ನಾಟಕ ರಾಜ್ಯ ಸರಕಾರವು 2025 ರಲ್ಲಿ ಹೊಸದಾಗಿ ಜಾತಿ ಗಣತಿಯನ್ನು ಈಗಾಗಲೇ ಪ್ರಾರಂಭ ಮಾಡಿರುವುದು ತಮಗೆಲ್ಲ ತಿಳಿದ ವಿಚಾರವಾಗಿದೆ. ಸರಕಾರದ ಈ ಅಂಕಿ ಅಂಶಗಳು ನಮ್ಮ…

ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ‘ಮೇಧಾ ಪರ್ವ – 2025…

ಶಿವಮೊಗ್ಗ: ಯಶಸ್ಸಿನ ಗುರಿಯನ್ನು ಸಾಧಿಸಲು ವ್ಯಕ್ತಿತ್ವ ವಿಕಸನದೆಡೆಗೆ ಸಾಗಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಯುವ ಸಮೂಹಕ್ಕೆ ಕರೆ ನೀಡಿದರು‌. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಚಟುವಟಿಕೆಗಳ ಘಟಕದ ವತಿಯಿಂದ ಬಿಕಾಂ,…

ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮ…

ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ…

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ – ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ…

ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ವಾರ್ತಾ…

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು “ಎಐ” ಯನ್ನು ಬದಲಿಸುವಂತಾಗಬೇಕು: ಅಭಿಷೇಕ್.ವಿ…

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ತಿಳಿಸಿದರು. ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು, ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ…

ಈ ಬಾರಿಯ ದಸರಾ ವಿಜೃಂಭಣೆಯಿಂದ ನಡೆಯುತ್ತದೆ-ಶಾಸಕ ಚನ್ನಬಸಪ್ಪ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಶಾಸಕ ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಪತ್ರಿಕಾಗೋಷ್ಠಿ ನಡೆಸಿದರು.ದಸರಾ ಹಬ್ಬವನ್ನ ವಿಶಿಷ್ಟ ಹಾಗೂ ವಿನೂತನವಾಗಿ ಶಿವಮೊಗ್ಗದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.ಕಳೆದ 2 ದಶಕದಿಂದ ಆರಂಭವಾಗಿ ಈ ಬಾರಿ 10 ದಿನ ದಸರಾ ನಡೆಸಲಾಗುತ್ತಿದೆ ಎಂದು ಪಾಲಿಕೆ…

ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣ ಪ್ರಸಾದ್ ಶೆಟ್ಟಿ ನೇಮಕ…

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಬೆಂಗಳೂರು ಇವರ ವತಿಯಿಂದ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೃಷ್ಣ ಪ್ರಸಾದ್ ಶೆಟ್ಟಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರಾಗಿ ಸೇವೆ…

ಆಗುಂಬೆ ಘಾಟಿಯಲ್ಲಿ ಮಣ್ಣು ಕುಸಿತ-ವಾಹನ ಸಂಚಾರ ಬಂದ್…

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರ ಅಸ್ಥವ್ಯಸ್ಥಗೊಂಡಿದೆ.ರಸ್ತೆಗೆ ಅಡ್ಡಲಾಗಿ ದೊಡ್ಡ ಮರಗಳು ಮತ್ತು ಮಣ್ಣುಗಳು ರಸ್ತೆಗೆ ಉರುಳಿದ್ದು ಧರೆ ಕುಸಿತ ಉಂಟಾಗಿದೆ. ಸಂಜೆಯ ನಂತರ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ…

ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಪಾಲಿಕೆಯ ಗಾಂಧಿ ಮಾರ್ಗ…

ಶಿವಮೊಗ್ಗ ನಗರದ ದುರ್ಗಿಗುಡಿ ಬಡಾವಣೆಯಲ್ಲಿ ಪ್ರತಿನಿತ್ಯ ಪಾಲಿಕೆ ಕಸಸಂಗ್ರಹ ವಾಹನ ಕಾರ್ಯ ನಿರ್ವಹಿಸುತ್ತಿದ್ದರೂ ಕೆಲವು ಸಾರ್ವಜನಿಕರು ರಸ್ತೆ ಬದಿಗಳಲ್ಲಿ ರಾತ್ರಿ ಹೊತ್ತು ಕಸ ಸುರಿದು ಸಮಸ್ಯೆ ಉಂಟು ಮಾಡುತ್ತಿದ್ದರು. ಮುಖ್ಯವಾಗಿ ದುರ್ಗಿಗುಡಿ ಶಾಲೆ ಎದುರಲ್ಲಿ ಪಾಲಿಕೆ ಸಿಬ್ಬಂದಿಗಳು ಪ್ರತಿನಿತ್ಯ ಸ್ವಚ್ಛ ಮಾಡುತ್ತಿದ್ದರೂ…

DJ ವಿರುದ್ಧ 55 ಪ್ರಕರಣ ದಾಖಲು-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ, ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ಸೌಂಡ್ ಬಾಕ್ಸ್ (ಡಿ.ಜೆ) ಗಳನ್ನು ಬಳಕೆ ಮಾಡಿದವರ ವಿರುದ್ಧ ವಿವಿಧ…