ವಿಶ್ವ ಕರ್ಮವು ಗುರುವಿನ ಸಂಸ್ಕೃತಿಯನ್ನು ಹೊಂದಿದೆ: ಸಿ.ಎಸ್.ಚಂದ್ರಭೂಪಾಲ್…
ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು…