Category: Shivamogga

ಜೀತ ಪದ್ಧತಿ ನಿರ್ಮೂಲನೆಗೆ ಪ್ರಾಮಾಣಿಕ ಪ್ರಯತ್ನ ಬೇಕು-ನ್ಯಾ. ಮಂಜುನಾಥ್ ನಾಯಕ್…

ಜೀತ ಪದ್ದತಿ ಒಂದು ಅಮಾನವೀಯ ಮತ್ತು ಹೀನಾಯ ಪದ್ದತಿಯಾಗಿದ್ದು ಅದನ್ನು ಹೋಗಲಾಡಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ.,…

ಮಾಜಿ ವಾಯು ಸೇನಾ ಯೋಧರ ವೈಯಕ್ತಿಕ ಕಡತಗಳ ಸಂರಕ್ಷಣೆ 5 ವರ್ಷಕ್ಕೆ ಮಿತಿ…

ನ್ಯಾಯಾಲಯದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು ಹೊರತುಪಡಿಸಿ, ಬಾಕಿ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು 25 ವರ್ಷಗಳ ಬದಲಾಗಿ ಕೇವಲ 5 ವರ್ಷಗಳು ಮಾತ್ರ ಸಂರಕ್ಷಿಸಲಾಗುವುದೆAದು ವಾಯುಪಡೆ ದಾಖಲಾತಿ ಕಛೇರಿಯಿಂದ ಪ್ರಕಟಣೆ ಹೊರಡಿಸಿದೆ. ಮಾಜಿ ವಾಯುಸೇನಾ…

ಅವಧಿ ವಿಸ್ತರಣೆ…

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…

ಸಂತೋಷ್ ಬಗೋಜಿ ನೇತೃತ್ವದಲ್ಲಿ ನಗರದಲ್ಲಿ FOOT PATROLLING…

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಶಿವಮೊಗ್ಗ ಎ ಉಪ ವಿಭಾಗದಲ್ಲಿ ಕಸ್ತೂರ್ ಬಾ ರಸ್ತೆ, ಎಂ ಕೆ ಕೆ ರಸ್ತೆ, ಬರ್ಮಪ್ಪ ನಗರ, ಓಟಿ ರಸ್ತೆ, ಅಣ್ಣಾ ನಗರ, ಮಂಜುನಾಥ ಬಡಾವಣೆ, ಅಶೋಕ ರಸ್ತೆ, ಕೋಟೆ ರಸ್ತೆ, ಹಳೆ…

ವಿದ್ಯಾ.ಯು.ಶೆಟ್ಟಿಗೆ ಅಂತರರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ SILVER MEDAL…

ಕಾರ್ಕಳದ ಕುಕ್ಕುಂದೂರು ನಿವಾಸಿ ವಿದ್ಯಾ ಯು. ಶೆಟ್ಟಿಯವರು ಥೈಲ್ಯಾಂಡ್ ನಲ್ಲಿ 13ರಿಂದ 16ರವರೆಗೆ ನಡೆದ “ಅಂತರರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ – 2025” ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. 50 ರಿಂದ 55 ವರ್ಷದೊಳಗಿನ ವಯೋಮಿತಿ ಅಡಿಯಲ್ಲಿ ಜಾವ್ಲಿನ್ ಥ್ರೋನಲ್ಲಿ ಗೋಲ್ಡ್ ಮೆಡಲ್…

ವಿದ್ಯಾರ್ಥಿಯು ಕಾಣೆಯಾಗಿದ್ದಾನೆ-ಸಿಕ್ಕಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ 9481191969

ಶಿವಮೊಗ್ಗ ನಗರದ ಭಾರತೀಯ ವಿದ್ಯಾ ಭವನ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಆಯುಷ್ ಎಂಬ ವಿದ್ಯಾರ್ಥಿಯು ಇಂದು ಶನಿವಾರ ತರಗತಿ ಮುಗಿದ ನಂತರ ಮನೆಗೆ ಹೋಗುವ ಶಾಲೆಯ ಬಸ್ಸಿಗೆ ಹೋಗದೆ ತಪ್ಪಿಸಿಕೊಂಡಿರುತ್ತಾನೆ. ನಂತರ ಕೋಟೆ ಆಂಜನೇಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ…

ಹರಿದ್ವಾರದಿಂದ ತಂದ ವಿಶೇಷ ಗಂಗಾಜಲ ಪೂರ್ಣಕುಂಭ ಸ್ವಾಗತದೊಂದಿಗೆ ಕಾಪುವಿಗೆ ಆಗಮನ…

ಕರ್ನಾಟಕ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಾಲಯ… ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಕಾಂಬ ದೇವಾಲಯದಲ್ಲಿ ಬ್ರಹಕಲಶೋತ್ಸವ ಸಕಲ ಸಿದ್ಧತೆಗಳು ಪ್ರತಿದಿನ ಆದ್ದೂರಿಯಾಗಿ ನಡೆಯುತ್ತಿದೆ.ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ…

ಶಾಸಕ ಚನ್ನಬಸಪ್ಪ ಕಚೇರಿಯಲ್ಲಿ ನಾಗರಿಕ ವೇದಿಕೆಯೊಂದಿಗೆ ಇ-ಸ್ವತ್ತು ಸಮಸ್ಯೆಗಳ ಪರಿಹಾರದ ಸಭೆ…

E-ಸ್ವತ್ತು ಸಮಸ್ಯೆಗಳ ಪರಿಹಾರದ ಸಭೆ… ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ, ಛೇಂಬರ್ ಆಫ್ ಕಾಮರ್ಸ್, ಸಾಗರ ರಸ್ತೆ ಕೈಗಾರಿಕಾ ಘಟಕಗಳು ಸೇರಿ ಶಿವಮೊಗ್ಗ ಶಾಸಕರ ಕಛೇರಿಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಇ-ಸ್ವತ್ತು ಸಮಸ್ಯೆಗಳ ಪರಿಹಾರ ಕುರಿತಾದ ಸಭೆಯು ಶಿವಮೊಗ್ಗ ನಗರದ ಶಾಸಕರಾದ…

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವ ಮಧು ಬಂಗಾರಪ್ಪ ಸಾಂತ್ವನ…

ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ…

ಮೆಸ್ಕಾಂ ಜನಸಂಪರ್ಕ ಸಭೆ…

ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಫೆ.14 ರ ಬೆಳಿಗ್ಗೆ 11.00 ರಿಂದ 1.00 ವರೆಗೆ ಮೆಸ್ಕಾಂ ಜನ ಸಂಪರ್ಕ ಸಭೆ…