Category: Shivamogga

ಗಾಂಧೀಜಿಯವರು ಭಾರತವನ್ನೇ ಪರಿವರ್ತನೆ ಮಾಡಿದ ಮಹಾತ್ಮ- ವಾಸುದೇವ್…

ಗಾಂಧೀಜಿಯವರು ಭಾರತವನ್ನೇ ಪರಿವರ್ತನೆ ಮಾಡಿದ ಮಹಾತ್ಮ ಎಂದು ಗಾಂಧಿ ಎಸ್ ಬಿ ವಾಸುದೇವ ರವರು ಹೇಳಿದರು ಅವರು ಬಹುಮುಖಿ ಯು 47,ನೇ ಕಾರ್ಯಕ್ರಮ, ಪ್ರೆಂಡ್ಸ್ ಸೆಂಟರ್ ನಲ್ಲಿ ಮಾತನಾಡುತ್ತಿದ್ದರು.ಗಾಂಧಿಯವರು ಒರಿಸ್ಸಾದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಒಬ್ಬ ದಲಿತ ವ್ಯಕ್ತಿ ಬಾಯಲ್ಲಿ ಹುಲ್ಲು ಕಚ್ಚಿಕೊಂಡು…

ತುರ್ತು ಮತ್ತು ಅಗತ್ಯ ಸಂದರ್ಭಗಳಿಗೆ 112 ನಂಬರಿಗೆ ಕರೆ ಮಾಡಿ-ಶಾಂತಲಾ…

ಶ್ರೀಮತಿ ಶಾಂತಲಾ ಪಿಎಸ್ಐ, ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಭದ್ರಾವತಿಯ ಜೆ.ಟಿ.ಎಸ್ (ಜೂನಿಯರ್ ಟೆಕ್ನಿಕಲ್ ಸ್ಕೂಲ್) ಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ವಿಧ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು,…

ತುರ್ತು ಚಿಕಿತ್ಸೆ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ…

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ…

ಭದ್ರಾವತಿ ಆಕಾಶವಾಣಿ ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದೆ ಡಾ-ಶ್ರೀಕಂಠ ಕೂಡುಗಿ…

ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆ ಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವರಾದ ಡಾ. ಶ್ರೀಕಂಠ ಕೂಡಿಗೆ ಅವರು ಹೇಳಿದರು. ಅವರು ಆಕಾಶವಾಣಿ ಭದ್ರಾವತಿ ಕೇಂದ್ರಕ್ಕೆ 60ವರ್ಷ…

ಚುನಾವಣೆಯಲ್ಲಿ ಗೆದ್ದ ಯುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಶೀಲರಾದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಹರ್ಷಿತ್ ಗೌಡ ಅವರು ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಹಮ್ಮದ್ ಶಫಿ ಅವರು ಭದ್ರಾವತಿ ನಗರ ಅಧ್ಯಕ್ಷರಾದ ಅಭಿಷೇಕ್…

ಮಹಾನಗರ ಪಾಲಿಕೆ E- ಆಸ್ತಿ ಸಾರ್ವಜನಿಕ ಸಮಾಲೋಚನಾ ಸಭೆ…

ದಿನಾಂಕ: 08.02.2025 ರ ಶನಿವಾರ ಸಂಜೆ 6.00 ಗಂಟೆಗೆ ಸರಿಯಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ “ಶಾಂತಲಾ ಸ್ಪೇರೂಕ್ಯಾಸ್ಟ್ ಸಭಾಂಗಣ” ಸಿಟಿ ಕ್ಲಬ್ ಹಿಂಭಾಗ ಈ ಸ್ಥಳದಲ್ಲಿ ಪಾಲಿಕೆಯ “ಇ – ಸ್ವತ್ತು” ಸಮಸ್ಯೆ ಕುರಿತು ಸಾರ್ವಜನಿಕ ಸಭೆಯನ್ನು…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವ ಚಂಡಿಕಾಯಾಗ ಪೂರ್ಣಾಹುತಿ…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ… ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯಾಭಿವೃದ್ಧಿ ಮತ್ತು ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆಬ್ರವರಿ 4 ರಂದು ನವಚಂಡೀಯಾಗ, ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು. ಶ್ರೀ ಹೊಸ ಮಾರಿಗುಡಿ…

ಮಾದಕ ದ್ರವ್ಯಗಳ ಮಾರಾಟದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ-ಶಾಶ್ವತಿ ಮಹಿಳಾ ವೇದಿಕೆ…

ಶಿವಮೊಗ್ಗ ನಗರದಲ್ಲಿ ಮಾದಕ ದ್ರವ್ಯಗಳ ಮಾರಾಟದ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಮಾದಕ ವಸ್ತುಗಳ ದುಶ್ಚಟಕ್ಕೆ ವಿದ್ಯಾರ್ಥಿಗಳು , ಜನ…

ಹಿಂದುತ್ವ ಉಳಿಸುವುದೇ ಕ್ರಾಂತಿವೀರ ಬ್ರಿಗೇಡ್ ಉದ್ದೇಶ-ಕೆ.ಎಸ್. ಈಶ್ವರಪ್ಪ…

ಬೇರೆ ಬೇರೆ ಜಾತಿ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಕೆಲಸವಾಗುತ್ತಿದ್ದು, ಸಾಧು-ಸಂತರ ಮಠಗಳ ಅಭಿವೃದ್ಧಿ ಹಿಂದೂ ಧರ್ಮದ ಉದ್ಧಾರ ಮತ್ತು ಹಿಂದುತ್ವ ಉಳಿಸುವುದೇ ಕ್ರಾಂತಿವೀರ ಬ್ರೀಗೇಡ್‍ನ ಉದ್ದೇಶ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬ್ರೀಗೇಡ್‍ನ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಬಸವನ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ…

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ “ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಶಿಕ್ಷಣ ಇಲಾಖೆಯಲ್ಲಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಿರುವ ಅನೇಕ ಅಭಿವೃದ್ದಿ ಕಾರ್ಯಗಳು ಹಾಗೂ ಹೊಸ ಯೋಜನೆಗಳ…