Category: Shivamogga

ಸೆ.16 ಮತ್ತು 17 ರಂದು ಕುಡಿಯುವ ನೀರು ವ್ಯತ್ಯಯ…

ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ. 16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು…

ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆ 19 ರಂದು ಬೆಳಿಗ್ಗೆ 11.00 ಗಂಟೆಯಿAದ ಮಧ್ಯಾಹ್ನ 1.00ರವರೆಗೆ ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ…

ನೇತ್ರ ಸಹಾಯಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಜಿಲ್ಲಾ ಅಂಧತ್ವ ನಿಯಂತ್ರ ಕಾರ್ಯಕ್ರಮದಡಿ ನೇತ್ರ ಸಹಾಯಕರ 5 ಖಾಲಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಎರಡು ವರ್ಷದ ಡಿಪ್ಲೋಮಾ ಇನ್ ಅಪ್ಟೋಮೆಟ್ರಿ ಅಥವಾ ನೇತ್ರ ಸಹಾಯಕರಾಗಿ ಮಾನ್ಯತೆ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಆನ್ಸ್ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ DVS ಹೈ ಸ್ಕೂಲ್ ನಲ್ಲಿ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ನ ಇನ್ಟ್ರಾಕ್ಟ್ ಚೇರ್ಮೇನಾದ Rtnಗೀತಾ ಜಗದೀಶ್ ಅವರು ಎಲ್ಲರನ್ನು ಸ್ವಾಗತಿಸಿದರು. ಡಿ…

MLC ಡಾ.ಧನಂಜಯ್ ಸರ್ಜಿ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳಿಂದ ವಿಶೇಷ ಪೂಜೆ…

ಧನಂಜಯ ಸರ್ಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಡಾ.ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಸರ್ವ ಸೇವಾ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ವೇಳೆ ಪ್ರಮುಖರಾದ ಅನಿಲ್ ಕುಮಾರ್, ಬಾಳೆಕಾಯಿ ಮೋಹನ್ , ಸರ್ಜಿ ತಾಯಿ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ COMPANIO ಮುಖ್ಯಸ್ಥರಾದ ರತ್ನಾಕರ್ ಶೆಟ್ಟಿಗೆ ಸನ್ಮಾನ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಶಾಮಣ್ಣ ಟ್ರಸ್ಟ್( ರಿ) ಕಂಪಾನಿಯೋ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದ ಸಮರೋಪ ಸಮಾರಂಭ 10ರಂದು ಬುಧವಾರ ಸಂಜೆ 5 ಗಂಟೆಗೆ ಶ್ರೀರಂಗ ಸಭಾಭವನ ಶ್ರೀ ಆದಿರಂಗನಾಥ ದೇವಸ್ಥಾನ ಗೋಪಾಲದಲ್ಲಿ…

ವೀರಕೇಸರಿ ಯುವ ಪಡೆ ಗಣಪತಿಗೆ ಮುಸಲ್ಮಾನ್ ಬಾಂಧವರಿಂದ ವಿಶೇಷ ಹಾರ ಅರ್ಪಣೆ…

ತುಂಗಾನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ವೀರ ಕೇಸರಿ ಯುವಪಡೆ ಇಂದಿರಾನಗರ ಗಣಪತಿ ಮೆರವಣಿಗೆ ಸಮಯದಲ್ಲಿ ಇಂದಿರಾನಗರದ ತಾಜುದ್ದೀನ್ ಅಶುರ್ ಖಾನ್ ಕಮಿಟಿಯ ಅಧ್ಯಕ್ಷರಾದ ಶ್ರೀ ಸಿಖ್ಬಾತ್, ಪದಾಧಿಕಾರಿಗಳಾದ ಅಮ್ಜದ್, ರಫೀಕ್ ಪಟೇಲ್, ಇರ್ಫಾನ್, ಆಟೋ ಅಸ್ಲಾಂ, ಮುನ್ನ,ಇರ್ಫಾಜ್,ಸಲೀಂ ಮತ್ತು ಗ್ರಾಮಸ್ಥರು ಗಣಪತಿ…

ಮಹಿಳಾ ದಸರಾ ಕ್ರೀಡಾಕೂಟ 2025…

ಮಹಾನಗರ ಪಾಲಿಕೆ ಶಿವಮೊಗ್ಗ ವತಿಯಿಂದ ಮಹಿಳಾ ದಸರಾ ಕ್ರೀಡಾಕೂಟ 2025 ಉದ್ಘಾಟನೆಯಾಯಿತು. ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಮಹಿಳಾ ದಸರಾ ಕ್ರೀಡಾ ಕೂಟ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಪಾಲಿಕೆಯ ಅಧಿಕಾರಿಯಾದ ಶ್ರೀಮತಿ ಅನುಪಮಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಅಮೃತ ಅನ್ನದಾಸೋಹ ಪ್ರತಿಷ್ಠಾನ ಸಹ ಭೋಜನ ಕಾರ್ಯಕ್ರಮಕ್ಕೆ ಹೃತ್ಪೂರ್ವಕ ಕರೆಯೋಲೆ…

ಅಮೃತ ಅನ್ನದಾಸೋಹ ಪ್ರತಿಷ್ಠಾನ 100 ದಿನದ ಸಂಭ್ರಮ… ಆತ್ಮೀಯ ಬಂಧುಗಳೇ,ಪ್ರತಿಷ್ಠಾನದಿಂದ ಅಮೃತ ಅನ್ನದಾಸೋಹ ಸೇವೆಯು ಯಶಸ್ವಿಯಾಗಿ ನೂರು ದಿನಗಳನ್ನು ಪೂರ್ಣಗೊಳಿಸಿ ಅರ್ಥಪೂರ್ಣವಾಗಿ ನೂರರ ಸಂಭ್ರಮ ಏರ್ಪಡಿಸಿ ಮುನ್ನಡೆಯುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಈ ಮಾನವೀಯ ಸೇವೆಗೆ ಕಾರಣಕರ್ತರಾದ ನಮ್ಮೆಲ್ಲ ದಾನಿಗಳು ಮತ್ತು…

ಸಚಿವ ಮಧು ಬಂಗಾರಪ್ಪನವರಿಂದ ವಿವಿಧ ಇಲಾಖೆಗಳ ಮ್ಯಾರಥಾನ್ ಸಭೆ ಜಿಲ್ಲೆಯ ಸಮಸ್ಯೆಗಳತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ…

ಸಾರಿಗೆ, ಮುಜರಾಯಿ, ಅಲ್ಪಸಂಖ್ಯಾತ, ವಸತಿ, ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ಜಿಲ್ಲೆ ಅಭಿವೃದ್ಧಿ ವೇಗ ಹೆಚ್ಚಿಸುವಂತೆ ಸೂಚನೆ . ಬೆಂಗಳೂರು: ವಿಧಾನಸೌಧದಲ್ಲಿ ಮಂಗಳವಾರ ಸಾರಿಗೆ ಹಾಗೂ ಮುಜರಾಯಿ ಇಲಾಖೆ…