Category: Shivamogga

ಕೃಷಿ ಸದೃಢವಾಗಿದ್ದರೆ ದೇಶ ಸರ್ ದೃಢವಾಗಿರುತ್ತದೆ-ತಾವರ್ಚಂದ್ ಗೆಹ್ಲೋಟ್…

ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದುರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ…

ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರು…

ಡಾ.ಕಾಗೋಡು ತಿಮ್ಮಪ್ಪ… ನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ…

ಜನವರಿ 23ರಿಂದ ಲೋಕಾಯುಕ್ತ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…

ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಕರ್ನಾಟಕ ಲೋಕಾಯುಕ್ತ ವತಿಯಿಂದ ಜ.23, 24, 28 ಹಾಗೂ 29 ರಂದು ಬೆಳಿಗ್ಗೆ 11 ಗಂಟೆಯಿAದ 12.30 ವರವರೆಗೆ ಸಾರ್ವಜನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ…

ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ದಶಾವತಾರ ಮಂಡಳಿಯಿಂದ ಪೌರಾಣಿಕ ಪ್ರಸಂಗ…

ಪೌರಾಣಿಕ ಪ್ರಸಂಗ… ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ಪೌರಾಣಿಕ ಪ್ರಸಂಗ ಎಂಬ ವಿಶೇಷ ಯಕ್ಷಗಾನ ಏರ್ಪಡಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಕೊಪ್ಪ ಕುದುರೆಗುಂಡಿ ರಾಮನಹಡ್ಲು ಶ್ರೀನಾಥ್ ಹೆಗ್ಡೆ ರವರ ತೋಟದಲ್ಲಿ ಸಂಜೆ 5:30 ರಿಂದ…

ನನ್ನ ಗೆಲುವಿಗೆ ಸಹಕರಿಸಿದ ಮತದಾರ ಪ್ರಭುಗಳಿಗೆ ಧನ್ಯವಾದ-ಶಿವಾನಂದ್. ಯು ಶೆಟ್ಟಿ…

ಪದವೀಧರ ಸಹಕಾರ ಸಂಘಕುವೆಂಪು ರಸ್ತೆ ಶಿವಮೊಗ್ಗ. ಬಂಧುಗಳೇ ದಿನಾಂಕ 19-1-2025 ರಂದು ಭಾನುವಾರ ನಡೆದ ಪದವೀಧರ ಸಹಕಾರ ಸಂಘದ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ರವರ ನೇತೃತ್ವದ ತಂಡ 12 ಸ್ಥಾನಗಳಿಗೆ ಜಯಗಳಿಸಿದ್ದು ಅದರಲ್ಲಿ ನಾನು ಸಹ ಒಬ್ಬನಾಗಿರುತ್ತೇನೆ. ಈ ಗೆಲುವಿಗೆ ಸಹಕರಿಸಿದ ಪ್ರತ್ಯಕ್ಷವಾಗಿ…

ಶ್ರೇಯಾ.ಎ ರವರಿಗೆ PHD ಪದವಿ…

ಶಿವಮೊಗ್ಗ : ಎಲ್ ಬಿ ಎಸ್ ನಗರದ 3 ತಿರುವು ನಿವಾಸಿ ಶ್ರೇಯಾ ಎ. ಅವರು ಮಂಡಿಸಿದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಷಯ ಕುರಿತ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ. ಶ್ರೇಯಾ ಅವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…

ದೇವ ಕಾರ್ತಿಕೊಪ್ಪ ಕೈಗಾರಿಕಾ ಪ್ರದೇಶ ಸಮಸ್ಯೆ ಬಗೆಹರಿಸಿ-ವಾಣಿಜ್ಯ ಮತ್ತು ಕೈಗಾರಿಕಾ ಸಂಘ…

ಶಿವಮೊಗ್ಗ: ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಪದಾಧಿಕಾರಿಗಳು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಚರ್ಚಿಸಿದರು. ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದ ಪರಿಸರ ವಿಮೋಚನಾ ಪತ್ರದ…

ಅಡಿಕೆ ಕ್ಯಾನ್ಸರ್ ಕಾರಕವಲ್ಲ-ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್…

“ಅಡಿಕೆ ಕ್ಯಾನ್ಸರ್ ಕಾರಕವಲ್ಲ ಬದಲಾಗಿ ನಮ್ಮ ಸಂಸ್ಕೃತಿ – ಸಂಪ್ರದಾಯ – ಆಚರಣೆಯ ಪ್ರತೀಕ” ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ(ರಿ.)ದ ವತಿಯಿಂದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ(ಆಪ್ಸ್ ಕೋಸ್) ಹಾಗೂ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ತೋಟಗಾರ್ಸ್) ಇವರುಗಳ…

ಅಡಿಕೆ ಕ್ಯಾನ್ಸರ್ ಕಾರಕವಲ್ಲ-ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್…

“ಅಡಿಕೆ ಕ್ಯಾನ್ಸರ್ ಕಾರಕವಲ್ಲ ಬದಲಾಗಿ ನಮ್ಮ ಸಂಸ್ಕೃತಿ – ಸಂಪ್ರದಾಯ – ಆಚರಣೆಯ ಪ್ರತೀಕ” ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ(ರಿ.)ದ ವತಿಯಿಂದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ(ಆಪ್ಸ್ ಕೋಸ್) ಹಾಗೂ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ತೋಟಗಾರ್ಸ್) ಇವರುಗಳ…

ಜಿಲ್ಲಾ ಸರ್ಕಾರಿ ನೌಕರ ಸಂಘದಿಂದ ಸಚಿವ ಮಧು ಬಂಗಾರಪ್ಪಗೆ ಮನವಿ…

ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಯೋಗವು ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಮೋಹನ್ ಕುಮಾರ್ ಇವರ ನೇತೃತ್ವದಲ್ಲಿ ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪನವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ…