Category: Shivamogga

21ರಿಂದ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಾಸ್ತ್ರ ಚಿಕಿತ್ಸೆ ಶಿಬಿರ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ…

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿ- ನ್ಯಾ. ಸಂತೋಷ್.ಎಂ.ಎಸ್…

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯಂತಹ ಅನೇಕ ಕಠಿಣ ಕಾಯ್ದೆಗಳು ಜಾರಿಗೆ ಬಂದಿದ್ದು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ…

ಗೆಲುವಿನ ಪತಾಕೆ ಹಾರಿಸಿದ ಎಸ್.ಪಿ.ದಿನೇಶ್ ತಂಡ…

ಶಿವಮೊಗ್ಗದ ಪ್ರತಿಷ್ಠಿತ ಪದವೀಧರ ಸಹಕಾರ ಸಂಘದ ಚುನಾವಣೆಯಲ್ಲಿ 13 ಜನ ನೂತನ ನಿರ್ದೇಶಕರ ಆಯ್ಕೆಯಾಗಿದ್ದಾರೆ.ಚುನಾವಣೆ 26 ಜನ ಅಭ್ಯರ್ಥಿಗಳಲ್ಲಿ 13 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 2902 ಮತಗಳು ಚಲಾವಣೆ ಆಗಬೇಕಿದ್ದ ಜಾಗದಲ್ಲಿ 2092 ಮತಗಳು ಚಲಾವಣೆಗೊಂಡು ಸರಾಸರಿ ಶೇ.72 ರಷ್ಟು ಮತಚಲಾವಣೆಯಾಗಿತ್ತು.…

ಆರ್ನ ಶೆಟ್ಟಿ ನ್ಯಾಷನಲ್ ರಾಮನ್ ಅವಾರ್ಡ್ ಫೈನಲ್ ಗೆ ಆಯ್ಕೆ…

ಶಿವಮೊಗ್ಗ ನಗರದ ಜ್ಞಾನ ದೀಪ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಅರ್ನ ಶೆಟ್ಟಿ ನ್ಯಾಷನಲ್ ರಾಮನ್ ಅವಾರ್ಡ್ ಸ್ಪರ್ಧೆಯ ಫೈನಲ್ ಗೆ ಆಯ್ಕೆಯಾಗಿರುತ್ತಾಳೆ. ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಮಾಜಿ ಕಾರ್ಯದರ್ಶಿ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ನೌಕರರಾದ…

JCI ಶಿವಮೊಗ್ಗ ಬಾವನದಿಂದ ಭಾರತೀಯ ಸೇನಾ ದಿನಾಚರಣೆ…

ಜನವರಿ 15 ಭಾರತೀಯರು ಹೆಮ್ಮೆಪಡುವ ಭಾರತೀಯ ಸೇನಾ ದಿನ.” ಈ ದಿನವನ್ನು ಜೆಸಿಐ ಶಿವಮೊಗ್ಗ ಭಾವನ ವತಿಯಿಂದ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ ಯೋಧರನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಭೇಟಿ ಮಾಡಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಸಿಹಿ…

ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ ಸಕಲ ಸಿದ್ಧತೆಗೆ ಸೂಚನೆ…

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬAಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ…

ಇರುಮುಡಿ ಕಟ್ಟಿ ಶಬರಿಮಲೆಗೆ ಹೊರಟ 85 ಅಯ್ಯಪ್ಪ ಮಾಲಾಧಾರಿಗಳು…

ಪ್ರತಿ ವರ್ಷ ಸಂಕ್ರಮಣ ಕಾಲ ಬಂತೆಂದರೆ ಸಾಕು ಸಡಗರ ಸಂಭ್ರಮ ಮನೆ ಮಾಡುತ್ತದೆ. ಸಂಕ್ರಮಣ ಕಾಲದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ವಿಧಿ ವಿಧಾನಗಳು ನಡೆಯುತ್ತಲೇ ಇರುತ್ತವೆ. ಇನ್ನು ಸಂಕ್ರಮಣದ ಕಾಲದಲ್ಲಿ ಅದೊಂದು ಘೋಷಣೆ, ಅದೊಂದು ನಾಮಸ್ಮರಣೆ ಎಲ್ಲಿ ಹೋದರೂ ಸಾಮಾನ್ಯವಾಗಿ…

ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ…

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ…

ವಿಶ್ವ ಕಂಡ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರು-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗದ ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ವಿಶ್ವ ಕಂಡ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ 163ನೇ ವರ್ಷದ ಜಯಂತಿಯನ್ನು ಅಂಗವಾಗಿ ಆಯೋಜಿಸಿದ್ದ “ವಿವೇಕ ಸ್ಪೂರ್ತಿ ಯುವ ಸಮ್ಮೇಳನ” ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಅಮಿಷಕ್ಕೆ ಒಳಗಾಗದಿರುವಂತೆ ಸೂಡ ಎಚ್ಚರಿಕೆ…

ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ…