ಜಯ ಕರ್ನಾಟಕ ಶಿವಮೊಗ್ಗ ಮಹಿಳಾ ಘಟಕದಿಂದ ಅದ್ದೂರಿ ತವರು ನೆನಪು ಬಾಗಿನ ಕಾರ್ಯಕ್ರಮ…
ಜಯಕರ್ನಾಟಕ ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಬೆಳಿಗ್ಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ‘ತವರ ನೆನಪು ಬಾಗಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗದ, ವಿವಿಧ ಧರ್ಮದ ಸುಮಾರು 120ಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ನೀಡಲಾಯಿತು.ಕಾರ್ಯಕ್ರಮ…