ಶಿವಮೊಗ್ಗದಲ್ಲಿ ಉದ್ಯೋಗ ಮೇಳ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಆದಿಶಕ್ತಿ ಕಾರ‍್ಸ್ ಪ್ರೈ.ಲಿ., ನೆಕ್ಸ್ಚೆರ್ ಬಿಸಿನೆಸ್ ಸೆಲೂಷನ್ಸ್ ಪ್ರೈ.ಲಿ.,…