ಭೂಕುಸಿತ ಕುರಿವು ಅಣಕು ಪ್ರದರ್ಶನ ಮೂಲಕ ಅರಿವು..
ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು. ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.…