ಕುಡಿಯುವ ನೀರು ವ್ಯತ್ಯಯ…
ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಅ.14 ರಂದು ಕೇಬಲ್ ಚಾಲನೆಗೊಳಿಸುವುದರಿಂದ ಅ.14 ಮತ್ತು 15 ರಂದು ಎರಡು ದಿನಗಳು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ…
ಕುಡಿಯುವ ನೀರಿನಲ್ಲಿ ಟರ್ಬಿಡಿಟಿ ಕುದಿಸಿ ಆರಿಸಿ ಕುಡಿಯಲು ಸೂಚನೆ…
ಶಿವಮೊಗ್ಗ ನಗರ ನೀರು ಸರಬರಾಜು ವ್ಯವಸ್ಥೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಅ.08ರಂದು ಬಂದ ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ ಕೆಂಪು ಬಣ್ಣವು (ಟರ್ಬಿಡಿಟಿ) ಹೆಚ್ಚಾಗಿದ್ದು, ನೀರನ್ನು ಸಾರ್ವಜನಿಕರು ಕುದಿಸಿ,…
ಜಯನಗರ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ…
ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿದ್ದನಗೌಡ ನೇತೃತ್ವದಲ್ಲಿ ಆಯುಧ ಪೂಜೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿ ಠಾಣೆಯಲ್ಲಿರುವ ಆಯುಧಗಳಿಗೆ ವಿಶೇಷ ಪೂಜೆ ಮಾಡಿದರು. ಸಾಂಪ್ರದಾಯಿಕ ಬಟ್ಟೆಯಲ್ಲಿ ಅಧಿಕಾರಿಗಳು ಹಬ್ಬದ ಸಂಭ್ರಮಚರಣೆ ಮಾಡಿದರು.…
ದೊಡ್ಡಪೇಟೆ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ…
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಪ್ರದಾಯಿಕ ಬಟ್ಟೆಯಲ್ಲಿ ಅಧಿಕಾರಿಗಳು ಹಬ್ಬ ಸಂಭ್ರಮಾಚರಣೆ ಮಾಡಿದರು.ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿ ಠಾಣೆಯಲ್ಲಿರುವ ಆಯುಧಗಳಿಗೆ ವಿಶೇಷ ಪೂಜೆ ಮಾಡಿದರು.ನಾಡಿನ ಸಮಸ್ತ ಜನತೆಗೆ ಹಬ್ಬದ…
ಚಿಕ್ಕು ಎಲೆಕ್ಟ್ರಾನಿಕ್ಸ್ ನಲ್ಲಿ ಆಯುಧ ಪೂಜೆ ಸಂಭ್ರಮ…
ಕರ್ನಾಟಕ ಮತ್ತು ಶಿವಮೊಗ್ಗದ ಮಲೆನಾಡಿನಲ್ಲಿ ವಿಶೇಷವಾಗಿ ಆಯುಧ ಪೂಜೆ ಮತ್ತು ವಿಜಯದಶಮಿ ವಿಜೃಂಭಣೆಯಾಗಿ ನಡೆಯುತ್ತದೆ. ಶಿವಮೊಗ್ಗ ನಗರದ ಚಿಕ್ಕು ಎಲೆಕ್ಟ್ರಾನಿಕ್ಸ್ ನಲ್ಲಿ ಇಂದು ಆಯುಧ ಪೂಜೆ ಪ್ರಯುಕ್ತ ವಿಶೇಷವಾಗಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಲೀಕರಾದ ಉದಯ್ ಶೆಟ್ಟಿ…
ಆಯುಧ ಪೂಜೆ ಮತ್ತು ವಿಜಯದಶಮಿ ಶುಭಾಶಯಗಳು…
ನಾಡಿನ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ ಆಯುಧ ಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳು. ಶುಭಕೋರುವವರು TEAM ಪ್ರಜಾಶಕ್ತಿ
STYLE DANCE CREW ಶಶಿಕುಮಾರ್ ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ…
ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮದಲ್ಲಿ 2024ನೇ ಸಾಲಿನ “ಮಲೆನಾಡು ಬಹುಮಖಿ…
ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘ , ಗಾಂಧಿ ಬಜಾರ್ ವರ್ತಕರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ…
ಶಿವಮೊಗ್ಗ: ಗಾಂಧಿ ಬಜಾರ್ ವರ್ತಕರಿಗೆ ಫುಟ್‌ಪಾತ್ ವ್ಯಾಪಾರದಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಎರಡು ಕಡೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವಂತೆ ಆಗ್ರಹಿಸಿ ಗಾಂಧಿ ಬಜಾರ್ ವರ್ತಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.…